Ration Card: ರೇಷನ್ ಕಾರ್ಡ್ ಇಲ್ಲದವರಿಗೆ ರೇಷನ್ ಕಾರ್ಡ್ ಮಾಡಿಸಲು ಸರ್ಕಾರದ ಹೊಸ ಆದೇಶ..! ಈಗಲೇ ಅರ್ಜಿ ಸಲ್ಲಿಸಿ..! Apply Now..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಜನರಿಗೆ ಬೇಕಾಗಿರುವಂತಹ ದಿನನಿತ್ಯದ ಮಾಹಿತಿಯನ್ನು ನಾವು ನಮ್ಮ ಲೇಖನಗಳಲ್ಲಿ ನೀಡುತ್ತೇವೆ..!

ಇದೀಗ ಪ್ರಸ್ತುತ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ!

WhatsApp Group Join Now
Telegram Group Join Now

Ration Card: ರೇಷನ್ ಕಾರ್ಡ್ ಇಲ್ಲದವರಿಗೆ ರೇಷನ್ ಕಾರ್ಡ್ ಮಾಡಿಸಲು ಸರ್ಕಾರದ ಹೊಸ ಆದೇಶ!

ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಅವಕಾಶ ಕಲ್ಪಿಸಿಕೊಡಲಾಗುವುದು?

ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವಾಗ ಅರ್ಜಿಗಳು ಆರಂಭವಾಗುತ್ತವೆ? ಎಂಬುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.

ಚುನಾವಣೆಗೂ ಮೊದಲು ಕೇವಲ ಒಂದು ಸಲ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಆದರೆ ಚುನಾವಣೆಯ ಫಲಿತಾಂಶ ಬಂದ ನಂತರ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿದುಬಂದಿದೆ. 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ! New Ration Card Application 

ನೀವೇನಾದರೂ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕಾ ಹಾಗಾದರೆ ನೀವು ಸುಳ್ಳಾದ ದಾಖಲೆಗಳನ್ನು ಕೊಡುವಂತಿಲ್ಲ. ಹಾಗೂ ಅರ್ಜಿ ಸಲ್ಲಿಸಿದ ವ್ಯಕ್ತಿಯು ಯಾವುದೇ ಕಾರಣಕ್ಕೂ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಅನ್ನು ಪಡೆಯುವಂತಿಲ್ಲ. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಎಲ್ಲಾ ಸಾಧ್ಯತೆಯೂ ಕೂಡ ಇರುತ್ತದೆ.

ರೇಷನ್ ಕಾರ್ಡ್ ವಿತರಣೆ ಯಾವಾಗ? 

ಈಗಾಗಲೇ ರೇಷನ್ ಕಾರ್ಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ ಅವುಗಳನ್ನು ಪರಿಶೀಲಿಸಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುಗಳನ್ನು ಇನ್ನೇನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು ಎಂದು ಸಚಿವರು ಭರವಸೆ ಕೊಟ್ಟಿದ್ದಾರೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

• ಆಧಾರ್ ಕಾರ್ಡ್ (ಕುಟುಂಬದ ಮುಖ್ಯಸ್ಥರ ಹಾಗೂ ಕುಟುಂಬದ ಎಲ್ಲರ) 

• ಪಾಸ್ಪೋರ್ಟ್ ಅಳತೆಯ ಭಾವಚಿತ್ರ. 

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ 

• ನಿವಾಸದ ಪುರಾವೆ 

• ಮೊಬೈಲ್ ನಂಬರ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರಬೇಕು. 

ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿ ಇಟ್ಟುಕೊಂಡಿರಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಟ್ಟ ತಕ್ಷಣವೇ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Leave a Reply

Your email address will not be published. Required fields are marked *