ಅಗ್ನಿಶಾಮಕ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ..! ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಳ್ಳಿ ಅರ್ಜಿ ಸಲ್ಲಿಸಿ..! Apply Here..!

KSFES Recruitment News :-

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

WhatsApp Group Join Now
Telegram Group Join Now

ಹೌದು ಸ್ನೇಹಿತರೆ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಬಗ್ಗೆ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

 ಈ ನಮಸ್ಕಾರ ಸ್ನೇಹಿತರೆ ಈ ನಮ್ಮ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ..!

ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯ ಏನಂದರೆ KSFES ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿಯ ಅಧಿಕೃತ ಅನುಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳು ಕೊಡಲೇ ಅರ್ಜಿ ಸಲ್ಲಿ. ಅರ್ಜಿ ಸಲ್ಲಿಸಲು ಈ ಲೇಖನವನ್ನು ಕೊನೆಯವರೆಗೂ ನೋಡಿ.

Indian Railway ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಅಹ್ವಾನ..! ಅರ್ಜಿ ಸಲ್ಲಿಸುವುದು ಹೇಗೆ ಈಗಲೇ ತಿಳಿಯಿರಿ..! JOB NOTIFICATION..!Click Here
ವಿದ್ಯಾರ್ಥಿಗಳ ಖಾತೆಗೆ 15000 ಸಾವಿರ ರೂಪಾಯಿ ಸ್ಕಾಲರ್ಶಿಪ್ ಜಮಾ..! ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..! Click Here Now..!Click Here
news

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಾದ ಇಲಾಖೆಯಲ್ಲಿ 975 ಫೈಯರ್ ಮ್ಯಾನ್, ಇಂಜಿನ್ ಡ್ರೈವರ್, ಅಡ್ಮಿಶನ್ ಕೊಟ್ಟಾನಾಧಿಕಾರಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ವರ್ಣಿಸಲಾಗಿದೆ ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳು ಅಂದರೆ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕ ದಲ್ಲಿ ಎಲ್ಲಾ ಮಾಹಿತಿ ನಿಮಗೆ ಸಿಗುತ್ತದೆ.


KSFES Recruitment 2024) ವಯೋಮಿತಿ .

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳೇ ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷಗಳ ಮೀರಿರಬಾರದು. ಮತ್ತು ವರ್ಗದ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇರುತ್ತದೆ.

ವಿದ್ಯಾರ್ಹತೆ .

10ನೇ ತರಗತಿ ಮತ್ತು ಪಿಯುಸಿ ( ರಸಾಯನಶಾಸ್ತ್ರ ವಿಜ್ಞಾನ ಭಾಗದಲ್ಲಿ ಪದವಿ ಪಡೆದ ಅಭ್ಯರ್ಥಿಗಳು KSFES ಉದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ )

ಅರ್ಜಿ ಶುಲ್ಕ

ಸಾಮಾನ್ಯ OBC/2A/2B,3A,3B ಈ ವರ್ಗದ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ. 100 ಶುಲ್ಕ ಇರುತ್ತದೆ.

ಅರ್ಜಿ ಶುಲ್ಕವನ್ನು ಪಾವತಿ ಮಾಡುವ ವಿಧಾನ ಆನ್ಲೈನ್ ಮೂಲಕ ಆಗಿರುತ್ತದೆ.

ಮಾಸಿಕ ವೇತನ 

ಅಗ್ನಿಶಾಮಕ ಸಿಬ್ಬಂದಿ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5,200 ರಿಂದ 20, 000 ವರೆಗೂ ಇರುತ್ತದೆ

ಅಗ್ನಿಶಾಮಕ ಠಾಣಾಧಿಕಾರಿ ಅಧಿಕಾರಿಗಳಿಗೆ 9300 ರಿಂದ 34,800 ರವರೆಗೆ ಇರುತ್ತದೆ.

ಚಾಲಕ ನಿರ್ವಾಹಕ ಹುದ್ದೆಗಳಿಗೆ ರೂಪಾಯಿ 52000 ರಿಂದ 20,200 ಇರುತ್ತದೆ .

Leave a Reply

Your email address will not be published. Required fields are marked *