ಮೈಸೂರಿನ ಮಹಾನಗರ ಪಾಲಿಕೆಯಲ್ಲಿ 10ನೇ ತರಗತಿ ಪಾಸಾದವರಿಗೆ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ :
ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶ ಸದುಪಯೋಗಪಡಿಸಿಕೊಳ್ಳಿ.
ಕರ್ನಾಟಕ ರಾಜ್ಯದ ಮೈಸೂರು ನಗರದ ಮಹಾನಗರ ಪಾಲಿಕೆಯಲ್ಲಿ 252 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗ ಆಕಾಂಕ್ಷಿಗಳು ಬೇಗನೆ ಈ ಒಂದು ಉದ್ಯೋಗದ ಮಾಹಿತಿಯನ್ನು ತೆಗೆದುಕೊಂಡು ನೀವು ಅರ್ಹರಿದ್ದರೆ ತಡ ಮಾಡದೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.
ನಮ್ಮ ಈಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವವಂತವರಿಗೆ ಸಹಾಯವಾಗುವಂತಹ ಉದ್ಯೋಗ ಸುದ್ದಿಯನ್ನು ನೀಡುತ್ತಿದ್ದೇವೆ.
ಮೈಸೂರು ನಗರದ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ಉದ್ಯೋಗ ಹುಡುಕುತ್ತಿರುವವರು ಈ ಒಂದು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ :
ಹೌದು ಸ್ನೇಹಿತರೆ ಮೈಸೂರು ಮಹಾನಗರ ಪಾಲಿಕೆಯಲ್ಲಿ 252 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಹತೆ ಶೈಕ್ಷಣಿಕ ಅರ್ಹತೆ ವಯೋಮಿತಿ ಅರ್ಹತೆ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗಳನ್ನು ಲೇಖನದಿಂದ ತಿಳಿದುಕೊಳ್ಳಿ.
ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತೆಗಳು :
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಮಾತನಾಡಲು ಬರುತ್ತಿರಬೇಕು.
ಅದೇ ರೀತಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ದೈಹಿಕ ದೃಢತೆ ಹೊಂದಿರಬೇಕು. ಇದರ ಜೊತೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ಕ್ಷಮಾಭಿವೃದ್ಧಿ ಜನಗೂಲಿ ಆಧಾರದ ಮೇಲೆ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿರುವ ಅಂತಹ ಪೌರಕಾರ್ಮಿಕರಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಯೋಮಿತಿ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದ್ದು ಗರಿಷ್ಠ ವಯೋಮಿತಿಯನ್ನು 55 ವರ್ಷಕ್ಕೆ ನಿಗದಿಪಡಿಸಲಾಗಿದೆ.
ನೇಮಕಾತಿಗೆ ಸಂಬಂಧಿಸಿದಂತೆ ನಿಗದಿಪಡಿಸಿರುವ ಪ್ರಮುಖ ದಿನಾಂಕಗಳ ಮಾಹಿತಿ :
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 18 ಜೂನ್ 2024
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜುಲೈ 2024 ಈ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳುವುದಾದರೆ ಮೈಸೂರು ಮಹಾನಗರ ಪಾಲಿಕೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ಅಲ್ಲಿ ಸಿಗುವ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡ ನೀವು ಸರಿಯಾಗಿ ಬರ್ತಿ ಮಾಡಿ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಇದೇ ರೀತಿ ನಮ್ಮ ಈ ಜಾಲತಾಣದಿಂದ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಬಯಸುವದಾದರೆ ಹಿಂದೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.