ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ..! ನಿಮ್ಮ ಖಾತೆಗೆ ಜಮಾ ಆಗಿದ್ದೀಯಾ ಈಗಲೇ ಚೆಕ್ ಮಾಡಿಕೊಳ್ಳಿ..! Check It Now..!

ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಉಡುಗೊರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತ ಮಾಹಿತಿ ನೀಡುತ್ತಿದೆ ಇದೀಗ ಪ್ರಸ್ತುತ ಲೇಖನದಲ್ಲಿ ಪಡಿತರ ಚೀಟಿಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!

ಹೌದು ಸ್ನೇಹಿತರೆ, ಪ್ರತಿ ತಿಂಗಳು ನನ್ನ ಬಗ್ಗೆ ಯೋಜನಾ ಅಡಿಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಹಣ ಜಮಾ ಆಗುತ್ತಿದ್ದು ಇದೀಗ ಮೇ ತಿಂಗಳ ಹಣ ಬಿಡುಗಡೆಯಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ತಿಳಿದುಕೊಳ್ಳಲು ಈ ಸಂಪೂರ್ಣ ಲೇಖನವನ್ನು ಓದಿ..

ಕರ್ನಾಟಕ ರಾಜ್ಯದಲ್ಲಿ ( Karnataka State) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ( 5 Guarantee Schemes) ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿತು. ಅದರಲ್ಲಿ ಅನ್ನಭಾಗ್ಯ ಯೋಜನೆ ( Anna bhagya Scheme ) ಅಡಿಯಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು.

ತದನಂತರ ಅಕ್ಕಿಯ ದಾಸ್ತಾನು ಕೊರತೆಯಿಂದ ರಾಜ್ಯ ಸರ್ಕಾರ ಎಲ್ಲಾ ಫಲಾನುಭವಿ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಿಗೆ ಅಕ್ಕಿ ಹಣವನ್ನು ( anna bhagya money) ಜಮೆ ಮಾಡುತ್ತ ಬಂದಿದೆ. ಅದೇ ರೀತಿಯಲ್ಲಿ ಇದೀಗ ರೇಷನ್ ಕಾರ್ಡ್ ನ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿ ಬದಲಿಗೆ 175 ರೂಪಾಯಿ ಅಕ್ಕಿ ಹಣ ನೀಡುತ್ತಾ ಬಂದಿದೆ

ಕರ್ನಾಟಕ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಈಗಾಗಲೇ 10 ಕಂತಿನ ಅಕ್ಕಿ ಹಣ ಯಶಸ್ವಿಯಾಗಿ ಬಿಡುಗಡೆ ಮಾಡಿದೆ. ಇದೀಗ 11ನೇ ಕಂತಿನ ಅಕ್ಕಿಹಣ ಕೂಡ ಬಿಡುಗಡೆಯಾಗಿದ್ದು ಅನ್ನಭಾಗ್ಯ ಸ್ಟೇಟಸ್ ಚೆಕ್ ಮಾಡುವ ಮೂಲಕ ಹಣ ಜಮೆಯಾಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಬಹುದಾಗಿದೆ. 

ಅನ್ನಭಾಗ್ಯ ಅಕ್ಕಿ ಹಣ ಬಂದಿಲ್ಲವಾದರೆ ಹೀಗೆ ಮಾಡಿ

ಮೊದಲನೆಯದಾಗಿ ರೇಷನ್ ಕಾರ್ಡ್ ಈಕೆ ವೈಸಿ ( Ration card ekyc) ಕಡ್ಡಾಯವಾಗಿ ಮಾಡಿಸಬೇಕು. ನಿಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಆಗಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಿ. ಬ್ಯಾಂಕ್ ಖಾತೆ ಮತ್ತು ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರಿನ ಸ್ಪೆಲ್ಲಿಂಗ್ ಬಗ್ಗೆ ಚೆಕ್ ಮಾಡಿಕೊಳ್ಳಿ. ಇತ್ತೀಚಿಗೆ ಹಲವಾರು ಬಿಪಿಎಲ್ ರೇಷನ್ ಕಾರ್ಡ್ ( BPL Card ) ಹಲವಾರು ಕಾರಣಗಳಿಂದ ಎಪಿಎಲ್ ರೇಷನ್ ಕಾರ್ಡ್ ( APL Card ) ಆಗಿ ಬದಲಾವಣೆಯಾಗಿದೆ. ಹಾಗಾಗಿ ಇದನ್ನ ಪರಿಶೀಲನೆ ಮಾಡಿ. ಕೆಲವೊಬ್ಬರಿಗೆ ಬ್ಯಾಂಕ್ ಖಾತೆ ಆಕ್ಟಿವ್ ಇಲ್ಲದಿರುವುದು ಅನ್ನ ಭಾಗ್ಯ ಅಕ್ಕಿ ಹಣ ಬಾರದಿರಲು ಕಾರಣವಾಗಿದೆ. 

Leave a Reply

Your email address will not be published. Required fields are marked *