ಹೊಸ ರೇಷನ್ ಮಾಡಿಸಿಕೊಳ್ಳಲು ಈ ದಾಖಲೆಗಳನ್ನು ಕಡ್ಡಾಯವಾಗಿ ನಿಗದಿಪಡಿಸಿದ ಕರ್ನಾಟಕ ಸರ್ಕಾರ!
ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಈಗಲೇ ಸಿದ್ದಪಡಿಸಿ ಇಟ್ಟುಕೊಳ್ಳಿ Reacquired Documents for Ration Card Application
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ?
ಹಾಗಿದ್ದರೆ ಈ ದಾಖಲೆಗಳನ್ನು ಕಡ್ಡಾಯವಾಗಿ ಬೇಗನೆ ಸಿದ್ದಪಡಿಸಿ ಇಟ್ಟುಕೊಳ್ಳಿ
ಕಳೆದ ಹಲವಾರು ತಿಂಗಳುಗಳಿಂದ ರಾಜ್ಯದ್ಯಂತ ಹಲವು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ.
ಇಲ್ಲಿಯವರೆಗೂ ಚುನಾವಣೆ ಹಾಗೂ ಇತರೆ ಹಲವು ಕಾರಣಗಳಿಂದಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಯ ಅರ್ಜಿಯನ್ನು ಕರೆದಿಲ್ಲ.
ಮುಂದಿನ ಕೆಲವು ದಿನಗಳಲ್ಲಿ ಅರ್ಜಿ ಕರೆಯುವ ಸಾಧ್ಯತೆಗಳಿದ್ದು ಅಭ್ಯರ್ಥಿಗಳು ಬೇಗನೆ ಈ ದಾಖಲೆಗಳನ್ನು ಸಿದ್ದಪಡಿಸಿ ಇಟ್ಟುಕೊಳ್ಳಿ.
ಜ್ಞಾನ ಸಮೃದ್ಧಿ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅವಶ್ಯಕತೆಗಳ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
ಈಗಲೇ ನೀವು ಈ ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ ಅರ್ಜಿ ಕರೆದಾಗ ಇದ್ದಾಗ ಅರ್ಜಿ ಸಲ್ಲಿಸಿ.
ಕಳೆದ ಹಲವು ತಿಂಗಳಿಗಳಿಂದ ಚುನಾವಣೆ ಸಂಬಂಧ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆಯನ್ನು ತಡೆ ಹಿಡಿಯಲಾಗಿತ್ತು.
ಈಗ ರಾಜ್ಯಾದ್ಯಂತ ಹಲವಾರು ಜನರು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಭರವಸೆ ಕಾರಣದಿಂದಾಗಿ ಈಗ ಎಲ್ಲರಿಗೂ ರೇಷನ್ ಕಾರ್ಡ್ ಅವಶ್ಯಕವಾಗಿ ಬೇಕಾಗಿದ್ದು ಪ್ರತಿಯೊಬ್ಬರೂ ಇದಕ್ಕಾಗಿ ಕಾಯುತ್ತಿದ್ದಾರೆ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅವಶ್ಯಕ ದಾಖಲಾತಿಗಳು :
ನೀವು ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಅಥವಾ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗಿರುತ್ತದೆ.
ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಕುಟುಂಬ ಸದಸ್ಯರ ಆಧಾರ್ ಕಾರ್ಡಿಗೆ ಲಿಂಕ್ ಇರುವಂತಹ ಮೊಬೈಲ್ ನಂಬರ್, ವಿಳಾಸ ಪ್ರಮಾಣ ಪತ್ರ ಸೇರಿದಂತೆ ಇತರೆ ಅವಶ್ಯಕ ದಾಖಲಾತಿಗಳು ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಅವಶ್ಯಕವಾಗಿ ಬೇಕಾಗುತ್ತದೆ.
ಅರ್ಜಿ ಕರೆಯುವ ಮುನ್ನವೇ ನೀವು ಈ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಅರ್ಜಿ ಕರೆದ ನಂತರವೇ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಿ.
ನಮ್ಮ ಈಜಾಲತಾಣದಿಂದ ದಿನನಿತ್ಯ ಇಂತಹದೇ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ಹಿಂದೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಹಾಗೂ ನಮ್ಮ ಈ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿರಿ.
ಹೊಸ ರೇಷನ್ ಮಾಡಿಸಿಕೊಳ್ಳಲು ಈ ದಾಖಲೆಗಳನ್ನು ಕಡ್ಡಾಯವಾಗಿ ನಿಗದಿಪಡಿಸಿದ ಕರ್ನಾಟಕ ಸರ್ಕಾರ! ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಈಗಲೇ ಸಿದ್ದಪಡಿಸಿ ಇಟ್ಟುಕೊಳ್ಳಿ
Reacquired Documents for Ration Card Application
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ ಈ ದಾಖಲೆಗಳನ್ನು ಕಡ್ಡಾಯವಾಗಿ ಬೇಗನೆ ಸಿದ್ದಪಡಿಸಿ ಇಟ್ಟುಕೊಳ್ಳಿ
ಕಳೆದ ಹಲವಾರು ತಿಂಗಳುಗಳಿಂದ ರಾಜ್ಯದ್ಯಂತ ಹಲವು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ.
ಇಲ್ಲಿಯವರೆಗೂ ಚುನಾವಣೆ ಹಾಗೂ ಇತರೆ ಹಲವು ಕಾರಣಗಳಿಂದಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಯ ಅರ್ಜಿಯನ್ನು ಕರೆದಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಅರ್ಜಿ ಕರೆಯುವ ಸಾಧ್ಯತೆಗಳಿದ್ದು ಅಭ್ಯರ್ಥಿಗಳು ಬೇಗನೆ ಈ ದಾಖಲೆಗಳನ್ನು ಸಿದ್ದಪಡಿಸಿ ಇಟ್ಟುಕೊಳ್ಳಿ.
ಜ್ಞಾನ ಸಮೃದ್ಧಿ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅವಶ್ಯಕತೆಗಳ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ. ಈಗಲೇ ನೀವು ಈ ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ ಅರ್ಜಿ ಕರೆದಾಗ ಇದ್ದಾಗ ಅರ್ಜಿ ಸಲ್ಲಿಸಿ.
ಕಳೆದ ಹಲವು ತಿಂಗಳಿಗಳಿಂದ ಚುನಾವಣೆ ಸಂಬಂಧ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆಯನ್ನು ತಡೆ ಹಿಡಿಯಲಾಗಿತ್ತು.
ಈಗ ರಾಜ್ಯಾದ್ಯಂತ ಹಲವಾರು ಜನರು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಭರವಸೆ ಕಾರಣದಿಂದಾಗಿ ಈಗ ಎಲ್ಲರಿಗೂ ರೇಷನ್ ಕಾರ್ಡ್ ಅವಶ್ಯಕವಾಗಿ ಬೇಕಾಗಿದ್ದು ಪ್ರತಿಯೊಬ್ಬರೂ ಇದಕ್ಕಾಗಿ ಕಾಯುತ್ತಿದ್ದಾರೆ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅವಶ್ಯಕ ದಾಖಲಾತಿಗಳು :
ನೀವು ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಅಥವಾ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗಿರುತ್ತದೆ.
ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಕುಟುಂಬ ಸದಸ್ಯರ ಆಧಾರ್ ಕಾರ್ಡಿಗೆ ಲಿಂಕ್ ಇರುವಂತಹ ಮೊಬೈಲ್ ನಂಬರ್, ವಿಳಾಸ ಪ್ರಮಾಣ ಪತ್ರ ಸೇರಿದಂತೆ ಇತರೆ ಅವಶ್ಯಕ ದಾಖಲಾತಿಗಳು ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಅವಶ್ಯಕವಾಗಿ ಬೇಕಾಗುತ್ತದೆ. ಅರ್ಜಿ ಕರೆಯುವ ಮುನ್ನವೇ ನೀವು ಈ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಅರ್ಜಿ ಕರೆದ ನಂತರವೇ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಿ.
ನಮ್ಮ ಈಜಾಲತಾಣದಿಂದ ದಿನನಿತ್ಯ ಇಂತಹದೇ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ಹಿಂದೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ಹಾಗೂ ನಮ್ಮ ಈ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿರಿ.