grama panchayat recruitment:-
ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆ…!
ಜ್ಞಾನ ಘರ್ಜನೆಯ ಲೇಖನಕ್ಕೆ ಸ್ವಾಗತ..
ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರಬಹುದೇಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ಇಲಾಖೆ ಕಡೆಯಿಂದ ಪ್ರತಿಯೊಂದು ಜಿಲ್ಲೆಗಳಿಗೆ ಒಳಪಡುವಂತ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ರೀತಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು. ಎಂದು ಆದೇಶ ಹೊರಡಿಸಲಾಗಿದೆ ಮತ್ತು ಈ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಗ್ರಾಮ ಪಂಚಾಯಿತಿ (grama panchayat recruitment) ಖಾಲಿ ಹುದ್ದೆಗಳ ನೇಮಕಾತಿ..?
ಹೌದು ಸ್ನೇಹಿತರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಒಳಪಡುವಂತ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತ ವಿವಿಧ ನಾಲ್ಕು ಹುದ್ದೆಗಳ ಭರ್ತಿ ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಈ ಕಾಲಿ ಇರುವ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತ ಆಯಾ ಜಿಲ್ಲಾ ಪಂಚಾಯಿತಿಗಳಿಂದ ನೇಮಕಾತಿ ಅಧಿಸೂಚನೆ ಓಡಿಸಲಾಗುತ್ತದೆ.
ಹೌದು ಸ್ನೇಹಿತರೆ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಕಾಲಿ ಇರುವಂತ ವಿವಿಧ ರೀತಿ ಹುದ್ದೆಗಳಿಗೆ ನೇಮಕಾತಿ ಕರಿಯಲು ಆಯಾ ಜಿಲ್ಲೆಗಳಿಗೆ ಸಂಬಂಧಪಟ್ಟಂತ ಜಿಲ್ಲಾ ಪಂಚಾಯತಿ ಆಡಳಿತ ಅಧಿಕಾರಿಗಳು ಆದೇಶ ಹೊರಡಿಸಲಾಗುತ್ತದೆ ಮತ್ತು ಜಿಲ್ಲಾಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ಹಾಗೂ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಯಾವ ಜಿಲ್ಲೆಗಳಲ್ಲಿ ಯಾವಾಗ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದನ್ನು ನಾವು ಕಾಯ್ದು ನೋಡಬೇಕು ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಮತ್ತು ಸರಕಾರಿ ಉದ್ಯೋಗ ಆಕಾಂಕ್ಷಿಗಳು ಆ ಜಿಲ್ಲೆಗಳಿಗೆ ಸಂಬಂಧಪಟ್ಟಂತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು
ಗ್ರಾಮ ಪಂಚಾಯಿತಿ ಖಾಲಿ ಇರುವ (grama panchayat recruitment) ಹುದ್ದೆಗಳ ವಿವರ…?
• ಬಿಲ್ ಕಲೆಕ್ಟರ್ (ಕರ ವಸಲಿಗಾರರು)
• ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳು
• ವಾಟರ್ ಆಪರೇಟರ್ಗಳು
• ಸ್ವಚ್ಛತಾ ಗಾರರು
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳು:–
ಹೌದು ಸ್ನೇಹಿತರೆ ಗ್ರಾಮ ಪಂಚಾಯತಿಗಳಲ್ಲಿ ಕಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಆತನಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದಂತೆ ಕಂಪ್ಯೂಟರ್ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಸುಮಾರು 886 ಗ್ರಾಮ ಪಂಚಾಯತಿಗಳಿಗೆ ಆದಿ ಸೂಚನೆ ಹೊರಡಿಸಲಾಗಿದ್ದು 2016 & 29/06/2024 ರಾಧಿಸೂಚನೆಯ ಪ್ರಕಾರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಎಲ್ಲಾ ನೇಮಕಾತಿಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮೀಸಲಾತಿ ಕಡ್ಡಾಯವಾಗಿ ಅನುಸರಿಸಲಾಗುತ್ತದೆ ಎಂದು ಇಲಾಖೆ ಕಡೆಯಿಂದ ತಿಳಿದು ಬಂದಿದೆ
ಪ್ರಸ್ತುತ ಗ್ರಾಮ ಪಂಚಾಯಿತಿಯಲ್ಲಿ ಕಾಲಿ ಇರುವಂತ ಸಿಬ್ಬಂದಿಗಳ ಸಂಖ್ಯೆಗಳನ್ನು ನಿಗದಿಪಡಿಸಲು ಹಾಗೂ ನೇಮಕಾತಿಯ ಬಗ್ಗೆ ತಿದ್ದುಪಡಿ ಮಾಡಲು ಸರಕಾರದ ಮುಂದೆ ಪ್ರಸ್ತಾವನೆ ತರಲಾಗಿದ್ದು ಈ ಅಂತವು ಇನ್ನೂ ಪರಿಶೀಲನೆ ಹಂತದಲ್ಲಿದೆ ಹಾಗಾಗಿ ಎಲ್ಲ ಜಿಲ್ಲಾ ಪಂಚಾಯಿತಿಗಳು ಮುಂದೆ ಬರುವಂತಹ ಆದೇಶದವರೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಂಖ್ಯೆಯನ್ನು ನಿಗದಿಪಡಿಸಲು ಕಾಯಬೇಕಾಗುತ್ತದೆ ಹಾಗಾಗಿ ಮುಂದೆ ಬರುವಂತ ಆದೇಶಕ್ಕಾಗಿ ನಿರೀಕ್ಷಿಸುವಂತೆ ಆದೇಶ ತಿಳಿಸಲಾಗಿದೆ