ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!
ಕಳೆದ ತಿಂಗಳಿನಲ್ಲಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ನೀಡಲಾಗಿದೆ..!
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಅನ್ನು ನೀವು ಹೊಂದಿರಬೇಕಾಗುತ್ತದೆ. ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶ ಇರುವುದರಿಂದ ಬೇಗ ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಾಹಿತಿ ಹಂಚಿಕೊಂಡಿದೆ.
02-07-2024 2 03-07-2024 0 ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆ, ಇ-ಕೆವೈಸಿ ಸೇರಿದಂತೆ ಇತರೆ ಸೇವೆಗಳಿಗೆ ಸಂಜೆ 12 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯ ಲೇಖನಗಳಿಲ್ಲಿ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೇಷನ್ ಕಾರ್ಡಿಗೆ ಹೊಸದಾಗಿ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಸ್ನೇಹಿತರೆ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿದವರು ಮತ್ತು ಅರ್ಜಿಯನ್ನು ಸಲ್ಲಿಸಿದವರಿಗೆ ಸರ್ಕಾರದಿಂದ ಒಂದು ಸಿಹಿ ಸುದ್ದಿ ಅಂತ ಹೇಳಬಹುದು ಬಿಪಿಎಲ್ ಕಾಡು ಬಡತನ ರೇಖೆ ಹೊಂದಿದವರಿಗೆ ಬಹಳ ಪ್ರಮುಖವಾಗಿದ್ದು.
ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿದವರು ಮತ್ತೆ ಬಿಪಿಎಲ್ ಕಾರ್ಡ್ ಹೊಂದಿದವರು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ ತಿಳಿದುಕೊಳ್ಳಿ.
ಮೇಲೆ ತಿಳಿಸಿರುವ ಹಾಗೆ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿನೇ ಅಂತ ಹೇಳಬಹುದು ಎಲೆಕ್ಷನ್ಗಿಂತ ಮುಂಚೆನೇ ರೇಷನ್ ಕಾರ್ಡ್ ಗಳನ್ನು ವಿತರಣೆ ಯೋಜನೆಯನ್ನು ಮಾಡುವುದಾಗಿ ಸಚಿವರಾದ ಕೆಎಚ್ ಮುನಿಯಪ್ಪನವರಾದ ಹೇಳಿದ್ದಾರೆ.
ಹೊಸ ಬಿಪಿಎಲ್ ರೇಷನ್ ಕಾರ್ಡ್ ಯಾವಾಗ ಸಿಗಲಿದೆ:
ಕಳೆದ ವರ್ಷ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಇನ್ನೂ ರೇಷನ್ ಕಾರ್ಡ್ ವಿತರಣೆ ಆಗಿಲ್ಲ ಇದೀಗ ಬಂದಿರುವ ಸುದ್ದಿಯ ಪ್ರಕಾರ ವಿತರಣೆ ಯೋಜನೆಯ ಸಚಿವರಾದ ಕೆಎಚ್ ಮುನಿಯಪ್ಪನವರ ಅವರು ವಿತರಣೆಗೆ ಬಾಕಿ ಇರುವ ಎಲ್ಲಾ ರೇಷನ್ ಕಾರ್ಡ್ ಗಳನ್ನು ಸದ್ಯದಲ್ಲೇ ವಿತರಣೆ ಮಾಡಲಿದ್ದಾರೆ.
ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಎಲ್ಲಾ ಸರ್ಕಾರಿ ಯೋಜನೆಗಳು ದೊರೆಯಲಿದಾವೆ ಆದ್ದರಿಂದಾಗಿ ಬಡತನ ರೇಖೆಗಿಂತ ಕೆಳಗಡೆ ಇದ್ದ ಜನರಿಗೆ ಹೇಳುವುದೇನೆಂದರೆ ಇನ್ನು ಯಾರು ಬಿಪಿಎಲ್ ಕಡೆ ಅರ್ಜಿ ಸಲ್ಲಿಸಲು ನೋಡಿ ಬೇಗನೆ ಅರ್ಜಿಯನ್ನು ಸಲ್ಲಿಸಿ ಬಿಪಿಎಲ್ ಕಾರ್ಡನ್ನು ತೆಗೆದುಕೊಂಡು ನೀವು ಉಚಿತವಾಗಿ ಸರ್ಕಾರಿ ಯೋಜನೆಗಳನ್ನು ಪಡೆದುಕೊಳ್ಳಿ.
ಬಿಪಿಎಲ್ ರೇಷನ್ ಕಾರ್ಡ್ ಗಳ ತಿದ್ದುಪಡಿ ಯಾವಾಗ ಪ್ರಾರಂಭ:
ಬಿಪಿಎಲ್ ರೇಷನ್ ಕಾರ್ಡನ್ನು ಈಗಾಗಲೇ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶವನ್ನು ಕೊಟ್ಟಿದ್ದಾರೆ ಮುತ್ತು ಎಷ್ಟು ಜನರು ಮಾಡಿಕೊಂಡಿದ್ದಾರೆ ಕೆಲವು ಕಾರಣಾಂತರಗಳಿಂದ ಮತ್ತು ತಾಂತ್ರಿಕ ದೋಷದಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಆಗದಿದ್ದವರಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಮತ್ತೆ ಅವಕಾಶವನ್ನು ನೀಡಲಿದ್ದಾರೆ. ಎಂದು ಆಹಾರ ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರು ಸೃಷ್ಟಿಗೋಷ್ಠಿಯಲ್ಲಿ ಈ ಮಾತನ್ನು ಹೇಳಿದ್ದಾರೆ.