Gruhalakshmi ಗೃಹಲಕ್ಷ್ಮಿ ಗುಡ್ ನ್ಯೂಸ್..! 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈ ಕೂಡಲೇ ಚೆಕ್ ಮಾಡಿಕೊಳ್ಳಿ..!

ಗೃಹಲಕ್ಷ್ಮಿ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ 11ನೇ ಕ್ರಾಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಹೌದು ಸ್ನೇಹಿತರೆ ಈ ಕೆಳಕಂಡ ಜಿಲ್ಲೆಗಳ ಮಹಿಳೆಯರ ಖಾತೆಗೆ 11ನೇ ಕಂತಿನ ಹಣ ಜಮಾ ಆಗಿದ್ದು ಯಾವ ಯಾವ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

Gruhalakshmi 2000 :

ಸ್ನೇಹಿತರೆ ಈ ಲೇಖನದಲ್ಲಿ ಕರ್ನಾಟಕ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ ಬಿಡುಗಡೆಯ ಅಪ್ಡೇಟ್ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಈಜಿಲ್ಲೆಗಳಿಗೆ 11ನೇ ಕಂತಿನ ₹2000 ಹಣ ( Gruhalakshmi money 2000 )

ಸ್ನೇಹಿತರೆ ಕರ್ನಾಟಕ ರಾಜ್ಯ ( Karnataka Government) ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಪಡೆದ ತಿಂಗಳು ಬಿಡುಗಡೆಯಾಗಿದೆ.

ಇದೀಗ 11ನೇ ಕಂತಿನ 2,000 ಹಣ ಬಿಡುಗಡೆ ಪ್ರಾರಂಭವಾಗಿದ್ದು ( Gruha Lakshmi 11th Installment ), ಇಷ್ಟು ದಿನ ಕಾಯುತ್ತಿದ್ದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಖುಷಿಯ ವಿಷಯವಾಗಿದೆ.

ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಸುದ್ದಿ ಬಂದಿತ್ತು. ಆದರೆ ಇದರ ಬಗ್ಗೆ ಸಚಿವರು ಜಿ ಪರಮೇಶ್ವರ್ ಮಾತನಾಡುತ್ತಾ ಗ್ಯಾರಂಟಿ ಯೋಜನೆ ರದ್ದು ಮಾಡುವ ಯಾವುದೇ ವಿಷಯ ಚರ್ಚೆ ಆಗಿಲ್ಲ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಹಿತಿ ತಿಳಿಸಿದ್ದಾರೆ.

Gruhalakshmi 2000 ಈ ಜಿಲ್ಲೆಗೆ ಮೊದಲ ಹಂತದಲ್ಲಿ ಗೃಹ ಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ

• ಬೆಂಗಳೂರು ದಕ್ಷಿಣ

• ಬೆಂಗಳೂರು ಉತ್ತರ

• ಬೆಂಗಳೂರು ಗ್ರಾಮಾಂತರ

• ದಕ್ಷಿಣ ಕನ್ನಡ

• ಉಡುಪಿ

• ಚಾಮರಾಜನಗರ

• ಹಾಸನ

• ಬೆಂಗಳೂರು ಕೇಂದ್ರ

• ತುಮಕೂರು

• ಚಿಕ್ಕಮಗಳೂರು

ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 11ನೇ ಕಂತಿನ Gruha lakshmi Money ಬಿಡುಗಡೆಯಾಗುತ್ತಿದೆ.

Leave a Reply

Your email address will not be published. Required fields are marked *