ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿ ಓದುಗರೇ ಪ್ರಸ್ತುತ ನಾಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದರ ಪ್ರಸ್ತುತ ಲೇಖನದಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಹೌದು ಸ್ನೇಹಿತರೆ ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಯಾರು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಏನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಶೀಘ್ರದಲ್ಲಿಯೇ ಮತ್ತೊಂದು ಹೊಸ ನೇಮಕಾತಿ ಪ್ರಕಟಣೆ ಹೊರಬೀಳಲಿದೆ.
ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾರ್ಡನ್ ಸೇರಿದಂತೆ ಒಟ್ಟು 825 ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KPSC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸರ್ಕಾರದ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.
& ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು: ವಾರ್ಡನ್ ಮತ್ತು ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು: 825 ಹುದ್ದೆಗಳು
ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆಹಾಸ್ಟೆಲ್ ವಾರ್ಡನ್150ಅಡುಗೆಯವರು300ಅಡುಗೆ ಸಹಾಯಕರು300ರಾತ್ರಿ ಕಾವಲುಗಾರರು75
ಅಧಿಸೂಚನೆಯ ಸಂದರ್ಭದಲ್ಲಿ ಹುದ್ದೆಗಳ ಸಂಖ್ಯೆಯೂ ಇನ್ನೂ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು.
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಬಿಎಡ್ ವಿದ್ಯಾರ್ಹತೆಯನ್ನು ಹೊದಿರಬೇಕು
ವಯೋಮಿತಿ: (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
ಅರ್ಹ & ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್ಸೈಟ್ kpsc.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.