ರೈತರ ಖಾತೆಗೆ ಮೂರನೇ ಹಂತದ ಬರ ಪರಿಹಾರ ಜಮಾ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಮೂರನೇ ಹಂತದ ಬರ ಪರಿಹಾರ ಖಾತೆಗೆ ಜಮಾ ಆಗಿದ್ದು ಇದರ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ ತಿಳಿದುಕೊಳ್ಳೋಣ ಬನ್ನಿ..!
Gnanagharjane.com
ಅದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ರೈತರ ಖಾತೆಗೆ ಒಂದನೇ ಹಂತದ ಎರಡನೇ ಹಂತದ ಮೂರನೇ ಹಂತದ ಬರ ಪರಿಹಾರ ಬಿಡುಗಡೆಯಾಗಿದ್ದು ಹಲವು ರೈತರ ಖಾತಿಗೆ ಈಗಾಗಲೇ ಮೂರನೇ ಹಂತದ ಬಿಡುಗಡೆಯಾಗಿದ್ದು ಇದೀಗ ಇನ್ನುಳಿದ ರೈತರ ಖಾತೆಗೆ ಮೂರನೇ ಹಂತದ ಪರಿಹಾರವು ಜಮಾ ಆಗಿದ್ದು ಇದನ್ನ ಚೆಕ್ ಮಾಡಿಕೊಳ್ಳುವುದು ಹೇಗೆ ಈಗಲೇ ತಿಳಿಯೋಣ ಬನ್ನಿ…
ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ನೀವು DBT App ಮುಖಾಂತರ ಚೆಕ್ ಮಾಡಿಕೊಳ್ಳಬಹುದು..
https://play.google.com/store/apps/details?id=com.dbtkarnataka
ಹೌದು ಸ್ನೇಹಿತರೆ ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಈ ಆಪ್ ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನೀವು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ..
ಮೇಲ್ಕಾಣಿಸಿದ ಆಪ್ ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಸ್ಟೇಟಸ್ ಅನ್ನು ನೀವು ಚೆಕ್ ಮಾಡಿಕೊಳ್ಳಬಹುದು
ಈ ಮೇಲ್ಕಾಣಿಸಿದಂತೆ ನೀವು ಲಿಂಕ್ ಬಳಸಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ. ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ನಿಮ್ಮ ಮೊಬೈಲ್ ನಲ್ಲಿ ಮಾಡಿಕೊಳ್ಳಬಹುದಾಗಿದೆ