ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಹೌದು ಸ್ನೇಹಿತರೆ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
10ನೇ ತರಗತಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..
ಹೌದು ಸ್ನೇಹಿತರೆ ಈಗಾಗಲೇ ಈ ಜಾಬ್ ನೋಟಿಫಿಕೇಶನ್ ಹೊರಬಿದ್ದಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅಥವಾ ಯಾರನ್ನು ಸಂಪರ್ಕಿಸಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.