KEB ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಿ ಹುದ್ದೆಗಾಗಿ ಯುವಕರು ಕಾಯುತ್ತಿದ್ದು ಇದೀಗ ಸರ್ಕಾರದ ಹುದ್ದೆಗಾಗಿ ವಿವಿಧ ಕಾಯುತ್ತಿರುವಂತಹ ಯುವಕರಿಗೆ ಗುಡ್ ನ್ಯೂಸ್…!
ಕರ್ನಾಟಕದ ಕೆಇಬಿ ಎಲೆಕ್ಟ್ರಿಸಿಟಿ ಬೋರ್ಡ್ ನಲ್ಲಿ ಹಲವು ವಿಧಗಳಿದ್ದು ಅದರಲ್ಲಿ keb ವಿಭಾಗದಲ್ಲಿ ಹಲವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಕೇವಲ 10ನೇ ತರಗತಿ ಪಿಯುಸಿ ಡಿಪ್ಲೋಮೋ ಪಾಸಾಗಿದ್ದರೆ ಅರ್ಜಿಯನ್ನು ಸಲ್ಲಿಸಿ…!
ಕೇವಲ 10ನೇ ತರಗತಿ ಪಾಸ್ ಆಗಿದ್ದರು ಕೂಡ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ…
ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಈ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿ ಹಾಗೆ ಸರ್ಕಾರದ ಹುದ್ದೆಗಳನ್ನು ಪಡೆದುಕೊಳ್ಳುವಲ್ಲಿ ಸಫಲರಾಗಿರಿ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು…?
ಈಗಾಗಲೇ ನಿಮಗೆ ತಿಳಿಸಿರುವಂತೆ ಅರ್ಜಿ ಸಲ್ಲಿಸಲು 10ನೇ ತರಗತಿ ಅಥವಾ ಪಿಯುಸಿ ಪಾಸ್ ಆಗಿದ್ದರೆ ಸಾಕು ನೀವು ಅರ್ಜಿ ಸಲ್ಲಿಸಬಹುದಾಗಿದೆ…
ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರದಲ್ಲೇ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2000 ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು ಇನ್ನು 15 ದಿನಗಳ ಒಳಗಡೆಯಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಎಂದು ಇಂಧನ ಇಲಾಖೆಯ ಸಚಿವರಾದಂತ ಕೆಜ್ ಜಾರ್ಜ್ ಮಾಹಿತಿ ನೀಡಿದ್ದಾರೆ.
ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವ ರೀತಿ ಆಯ್ಕೆ ಮಾಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ.
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಇಂಧನ ಇಲಾಖೆಯಲ್ಲಿ ಅಗತ್ಯವಾಗಿ ಬೇಕಿರುವಂತ 2000 ಲೈನ್ ಮ್ಯಾನ್ ಹುದ್ದೆಗಳ ಭರ್ತಿ ಕುರಿತಂತೆ ಈ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ.
ಸುಮಾರು 2000 ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ಇನ್ನು 15 ದಿನಗಳ ಒಳಗಡೆ ಹಾಕಿ ಅಧಿಸೂಚನೆ ಓಡಿಸಲಾಗುತ್ತದೆ ಎಂದು ಕೆ ಜೆ ಜಾರ್ಜ್ ಅವರು ಮಾಹಿತಿ ತಿಳಿಸಿದ್ದಾರೆ
ಹುದ್ದೆಗಳ ವಿವರ..?
ಹುದ್ದೆಯ ಹೆಸರು:-
• ಸಹಾಯಕ ಇಂಜಿನಿಯರ್ ಗಳು (AE)
• ಕಿರಿಯ ಇಂಜಿನಿಯರ್ ಗಳು (JE)
ಖಾಲಿ ಹುದ್ದೆಗಳ ಸಂಖ್ಯೆ :- 2000
ವಿದ್ಯಾರ್ಹತೆ:- 10Th ಪಾಸ್
• ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು
• ಈ ಲೈನ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 2024 ವರ್ಷಕ್ಕೆ ಸಂಬಂಧಿಸಿದಂತೆ ಕನಿಷ್ಠ 18 ವರ್ಷ ತುಂಬಿರಬೇಕು
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯೋಮಿತಿ 40 ವರ್ಷಗಳ ಇದೆ. ಇದು ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಮಿತಿ ಬದಲಾಗುತ್ತದೆ.
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸಿನ ಮಿತಿ
• ಹಿಂದುಳಿದ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 38 ವರ್ಷ ಗರಿಷ್ಠ ವಯಸ್ಸಿನ ಮಿತಿ.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 35 ವರ್ಷ
ಲೈನ್ ಮ್ಯಾನ್ ಹುದ್ದೆಗಳ (lineman job recruitment) ನೇಮಕಾತಿ ಪ್ರಕ್ರಿಯೆ..?
ಈ ಹುದ್ದೆಗಳಿಗೆ ಆಯ್ಕೆಯಾದ ಆದಂತ ಅಭ್ಯರ್ಥಿಗಳಿಗೆ ರನ್ನಿಂಗ್, ಸ್ಕಿಪ್ಪಿಂಗ್, ವಿದ್ಯುತ್ ಕಂಬ ಹತ್ತುವುದು ಮತ್ತು ರನ್ನಿಂಗ್ ರೇಸ್ ಹಾಗೂ ಇತರ ದಾಖಲಾತಿಗಳ ಪರೀಕ್ಷೆಯಲ್ಲಿ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ
ನೇಮಕಾತಿ (lineman job recruitment) ಯಾವಾಗ ಪ್ರಾರಂಭ..?
ಸ್ನೇಹಿತರೆ ಸಚಿವ ಹೆಚ್ ಜೆ ಚಾರ್ಜ್ ಅವರ ನೀಡಿರುವ ಪ್ರಕಾರ ಇನ್ನ 15 ದಿನಗಳ ಒಳಗಡೆಯಾಗಿ ಅಂದರೆ ಈ ಜುಲೈ ತಿಂಗಳ ಒಳಗಡೆಯಾಗಿ ಈ ಹುದ್ದೆಗಳ ನೇಮಕಾತಿಯ ಬಗ್ಗೆ ಆದಿ ಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಹತ್ತನೇ ತರಗತಿ ಪಾಸಾದ ಅಂತ ವಿದ್ಯಾರ್ಥಿಗಳಿಗೆ ಮತ್ತು ಲೈನ್ ಮೆನ್ ಹುದ್ದೆಗಳ ಮಾಡಲು ಬಯಸುವಂಥ ನಿರುದ್ಯೋಗಿಗಳಿಗೆ ಈ ಲೇಖನವನ್ನು ಶೇರ್ ಮಾಡಿ