ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ..! Apply Now..!

ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

WhatsApp Group Join Now
Telegram Group Join Now

ಹೌದು ಸ್ನೇಹಿತರೆ ಲೈಬ್ರರಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಜಿಲ್ಲೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳಾವುವು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! Apply Now..

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022  ರನ್ವಯ ಧಾರವಾಡ  ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

ವಿಜಯನಗರ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 16 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಆಸಕ್ತರು 20-07-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ದಾವಣಗೆರೆ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ದಾವಣಗೆರೆ

ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 16

ಕೆಲಸದ ಸ್ಥಳ: ದಾವಣಗೆರೆ

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಗ್ರಾಮ ಪಂಚಾಯತಿ ಗ್ರಂಥಾಲ ಮತ್ತು ಮಾಹಿತಿ ಕೇಂದ್ರಗಳ ಮೆಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂದಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಇದಕ್ಕೆ ಸಂಬಂದಿಸಿದಂತೆ ತಹಸೀಲ್ದಾರರಿಂದ ವಾಸಸ್ಥಳ ಪ್ರಮಾಣಪತ್ರವನ್ನು ಹೊಂದಿರಬೇಕು.

Leave a Reply

Your email address will not be published. Required fields are marked *