ಗೃಹಲಕ್ಷ್ಮಿ ಯೋಜನೆ ಬಂದ್ ಆಗಲಿದೆಯಾ..?
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಲೇಖನದಲ್ಲಿ ನಾವು ಸರ್ಕಾರದ ಅಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಂದ ಬರುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಗೃಹಲಕ್ಷ್ಮಿ ಯೋಜನೆಯ ಬಂದ್ ಆಗಲಿದೆಯಾ ರಾಜ್ಯ ಸರ್ಕಾರದ ಸ್ಪಷ್ಟನೆ ಈಗಲೇ ತಿಳಿಯಿರಿ..
ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಅಪಪ್ರಚಾರವಾಗುತ್ತಿದ್ದು ಗೃಹಲಕ್ಷ್ಮಿ ಯೋಜನೆ ಬಂದ್ ಆಗಲಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.
ಇದರ ಬಗ್ಗೆ ತಿಳಿದುಕೊಂಡ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಬಂದಾಗುವುದಿಲ್ಲ ಎಂದಿನಂತೆ ಮುಂದಿನ ಕಂತಿನ ಹಣ ಅಂದರೆ 11ನೇ ಕಂತಿನ ಹಾಗೂ 12ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ..
ಒಟ್ಟಿನಲ್ಲಿ ಹೇಳುವುದಾದರೆ ಗೃಹಲಕ್ಷ್ಮಿ ಯೋಜನೆಯ ಚಾಲ್ತಿಯಲ್ಲಿರಲಿದ್ದು ಯಾವುದೇ ಕಾರಣಕ್ಕೂ ಬಂದ್ ಆಗುವುದಿಲ್ಲ ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಪಷ್ಟನೆ ಸಿಕ್ಕಿದೆ.

Gruhalakshmi Status
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರಸ್ತುತ ನಮ್ಮ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲ ಕಂತಿನ ಮಹಿಳೆಯರ ಖಾತೆಗೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಈಗಲೇ ಚೆಕ್ ಮಾಡಿಕೊಳ್ಳಿ..
ಈಗಾಗಲೇ ಇಲ್ಲಿಯವರೆಗೂ ಮಹಿಳೆಯರ ಖಾತೆಗೆ 10ನೇ ಕಂತಿನವರೆಗೂ ಹಣ ಜಮಾ ಆಗಿದ್ದು ಇದೀಗ ರಾಜ್ಯ ಸರ್ಕಾರದಿಂದ 11ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ..
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲಾ ಕಂತಿನ ಹಣವು ಮಹಿಳಾ ಫಲಾನುಭವಿಗಳ ಖಾತೆಗೆ ಇನ್ನೇನು ಜಮಾ ಆಗುತ್ತಾ ಬಂದಿದೆ. ನೀವು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಅನ್ನು ಈ ರೀತಿ ಪರಿಶೀಲಿಸಿಕೊಳ್ಳಬಹುದು. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಟ್ಟಿದ್ದೇನೆ ಲೇಖನವನ್ನು ಕೊನೆಯವರೆಗೂ ಓದಿರಿ.
ಗೃಹಲಕ್ಷ್ಮಿ 11ನೇ ತಿಂಗಳ ಹಣ ಮಹಿಳೆಯರ ಖಾತೆಗೆ ಬಿಡುಗಡೆಯಾಗಿದೆ…!
ಸ್ನೇಹಿತರೆ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬಿಡುಗಡೆಯಾಗುವ ಬಗ್ಗೆ ಇದೀಗ ಹೊಸ ಹೊಸ ಮಾಹಿತಿ ಹೊರಬಂದಿದೆ. ಕಳೆದ ಜೂನ್ ತಿಂಗಳು ಕೂಡ ಹಣವು ಜಮಾ ಆಗಿಲ್ಲ ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಿರುವ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಯಾಕೆ ಹಣ ಇನ್ನು ಕೂಡ ಜಮಾ ಆಗಿಲ್ಲ? ಯಾಕೆ ಪೆಂಡಿಂಗ್ ಉಳಿದಿದೆ? ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ದೊರಕಿಲ್ಲ.