ಭಾರತೀಯ ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now 2024..!

ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪಿಯುಸಿ ಐಟಿಐ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು  ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

WhatsApp Group Join Now
Telegram Group Join Now

ಸ್ನೇಹಿತರೆ ಒಟ್ಟು ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರಲ್ಲಿ ರಾಸಾಯನಿಕ ಮೇಲ್ವಿಚಾರಕರು (44,900 ಮಾಸಿಕ ವೇತನ) ಹುದ್ದೆಗಳು 17 ಇರುತ್ತವೆ. ಮತ್ತು ಉಳಿದವು ಜೂನಿಯರ್ ಇಂಜಿನಿಯರ್ ಹಾಗೂ ಡಿಪೋ ಮೆಟೀರಿಯಲ್ ಸುಪರಿಂಡೆಂಟ್ ಹಾಗೂ ಕೆಮಿಕಲ್ ಮೆಟಲ್ಜಿಕಲ್ ಅಸಿಸ್ಟೆಂಟ್ (35,400 ಮಾಸಿಕ ವೇತನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳೇನು ಈಗಲೇ ತಿಳಿಯಿರಿ? 

ಸ್ನೇಹಿತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ರೈಲ್ವೆ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಅನಿಸೂಚನೆಯಲ್ಲಿ ವಿದ್ಯಾರ್ಥಿಯನ್ನು ತಿಳಿಸಲಾಗಿರುತ್ತದೆ. 

ವಯೋಮಿತಿ ಏನಿರಬೇಕು ಈಗಲೇ ತಿಳಿಯಿರಿ? 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 36 ವರ್ಷವನ್ನು ಮೀರಿರಬಾರದು ಎಂದು ತಿಳಿಸಲಾಗಿರುತ್ತದೆ. 

ಅರ್ಜಿ ಶುಲ್ಕ ಎಷ್ಟಿರುತ್ತದೆ? 

SC ಮತ್ತು ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಟ್ರಾನ್ಸ್ ಜೆಂಡರ್ ಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ, ₹250 ಅರ್ಜಿ ಶುಲ್ಕ ಇರುತ್ತದೆ. ಇತರೆ ಅಭ್ಯರ್ಥಿಗಳಿಗೆ ₹500 ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.

ಪ್ರಮುಖ ದಿನಾಂಕಗಳು! 

• ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ: 30-07-2024

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-08-2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕು ಹಾಗೂ ಅಧಿಸೂಚನೆಯ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ. ಅವುಗಳನ್ನು ಬಳಸಿಕೊಂಡು ನೀವು ಅಧಿಸೂಚನೆಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಅರ್ಜಿಗಳು ಆರಂಭವಾದ ತಕ್ಷಣ ಅರ್ಜಿ ಸಲ್ಲಿಸಬಹುದು. 

Leave a Reply

Your email address will not be published. Required fields are marked *