ರಾಜ್ಯದ 19 ಲಕ್ಷದ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! ಪ್ರತಿ ರೈತರ ಖಾತೆಗೂ ಬೆಳೆ ವಿಮೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..! Crop Insurance Credited..!

19 ಲಕ್ಷದ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದೆ ಇದೀಗ ಪ್ರಸ್ತುತ ಲೇಖನದಲ್ಲಿ ಬೆಳೆ ವಿಮೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

WhatsApp Group Join Now
Telegram Group Join Now

ಹೌದು ಸ್ನೇಹಿತರೆ, ಬರೋಬ್ಬರಿ 19 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..

ಬರಗಾಲ ಪೀಡಿತ ತಾಲೂಕುಗಳೆಂದು ಕಳೆದ ವರ್ಷ ಘೋಷಣೆ ಮಾಡಲಾಗಿದ್ದು ಅದೇ ರೀತಿ ಅಂತಹ ತಾಲೂಕಿನ ರೈತರ ಅಭ್ಯರ್ಥಿಗೆ ಬರ ಪರಿಹಾರ ಹಣ ಜಮಾ ಆಗಿದ್ದು ಇದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ..

ಪೋಲಿಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಒಟ್ಟು 1500+ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪಿಯುಸಿ ಪಾಸ್ ಆಗಿದ್ದರೆ ಈ ಕೊಡಲೇ ಅರ್ಜಿ ಸಲ್ಲಿಸಿ..! Apply Now..!Click Here
Post Office ನಲ್ಲಿ 10ನೇ ತರಗತಿ ಪಾಸಾದವರಿಗೆ ಸುವರ್ಣ ಉದ್ಯೋಗಾವಕಾಶ..! ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು ಅರ್ಜಿ ಸಲ್ಲಿಸುವುದು ಹೇಗೆ ಈಗಲೇ ತಿಳಿಯಿರಿ..! Click Here..!Click Here
news

ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ಎಲ್ಲೆಡೆ ಬರ ಆವರಿಸಿತ್ತು. ಅಲ್ಲದೆ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ತೀವ್ರ ಬರದಿಂದ 223 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿತ್ತು.

ರಾಜ್ಯದ ಮಳೆಯಾಶ್ರಿತ/ ಒಣಭೂಮಿ ಹೊಂದಿರುವ ಸಣ್ಣ, ಅತಿ ಸಣ್ಣ ರೈತ ಕುಟುಂಬಕ್ಕೆ ಜೀವನ ನಿರ್ವಹಣೆಗಾಗಿ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಗರಿಷ್ಠ 2874 ರೂ. ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ಮುಂದಾಗಿದೆ.

19 ಲಕ್ಷದ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದೆ ಇದೀಗ ಪ್ರಸ್ತುತ ಲೇಖನದಲ್ಲಿ ಬೆಳೆ ವಿಮೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

ಹೌದು ಸ್ನೇಹಿತರೆ, ಬರೋಬ್ಬರಿ 19 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..

ಬರಗಾಲ ಪೀಡಿತ ತಾಲೂಕುಗಳೆಂದು ಕಳೆದ ವರ್ಷ ಘೋಷಣೆ ಮಾಡಲಾಗಿದ್ದು ಅದೇ ರೀತಿ ಅಂತಹ ತಾಲೂಕಿನ ರೈತರ ಅಭ್ಯರ್ಥಿಗೆ ಬರ ಪರಿಹಾರ ಹಣ ಜಮಾ ಆಗಿದ್ದು ಇದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ..

ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ಎಲ್ಲೆಡೆ ಬರ ಆವರಿಸಿತ್ತು. ಅಲ್ಲದೆ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ತೀವ್ರ ಬರದಿಂದ 223 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿತ್ತು. ರಾಜ್ಯದ ಮಳೆಯಾಶ್ರಿತ/ ಒಣಭೂಮಿ ಹೊಂದಿರುವ ಸಣ್ಣ, ಅತಿ ಸಣ್ಣ ರೈತ ಕುಟುಂಬಕ್ಕೆ ಜೀವನ ನಿರ್ವಹಣೆಗಾಗಿ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಗರಿಷ್ಠ 2874 ರೂ. ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ಮುಂದಾಗಿದೆ.

ಹೌದು, ಬರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ.

19,82,677 ರೈತರನ್ನು ಒಳಗೊಂಡ 17,84,398 ಮಳೆಯಾಶ್ರಿತ/ ಒಣಭೂಮಿ ಹೊಂದಿರುವ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳನ್ನು ಜೀವನೋಪಾಯ ಪರಿಹಾರ ಪಡೆಯಲು ಗುರುತಿಸಲಾಗಿದೆ. ಪ್ರತಿ ಕುಟುಂಬಕ್ಕೆ ಗರಿಷ್ಠ 2874 ರೂ. ಪಾವತಿಗೆ 512.92 ಕೋಟಿ ರೂ. ಅಗತ್ಯವಿದೆ.

NDRF ನಡಿ ಕೇಂದ್ರ 232.40 ಕೋಟಿ ರೂ. ನೀಡಿದೆ. ಪ್ರಸಕ್ತ 2024-25ನೇ ಸಾಲಿನ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಹಂಚಿಕೆಯಾಗಿರುವ 488 ಕೋಟಿ ರೂ. ಪೈಕಿ ಶೇ.50ರಷ್ಟನ್ನು ಅಂದರೆ 244 ಕೋಟಿ ರೂ. ಹಾಗೂ ಉಳಿಕೆ 36.52 ಕೋಟಿ ರೂ.ಗಳನ್ನು ರಾಜ್ಯದಿಂದ ಹೆಚ್ಚುವರಿಯಾಗಿ ಭರಿಸಲಾಗುತ್ತಿದೆ.

Leave a Reply

Your email address will not be published. Required fields are marked *