ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆ ಆರಂಭ..! ಅರ್ಜಿ ಸಲ್ಲಿಸಲು ಈಗಲೇ ಕ್ಲಿಕ್ ಮಾಡಿ..! Apply Now Sewing Machine..!

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ…!

ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು..!

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವ್ಯವಸ್ತೆಯಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದ ಹೊಲಿಗೆ ಯಂತ್ರ ವಿತರಣಾ ಬಗ್ಗೆ ತಿಳಿಯೋಣ ಬನ್ನಿ…!

ಕೇಂದ್ರ ಸರ್ಕಾರದ ವಿಶ್ವಕರ್ಮ ಹೊಸ ಯೋಜನಾ ಅಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ ವಿತರಣಾ ಶಿಬಿರ ಶುರುವಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನಾ ಅಡಿಯಲ್ಲಿ ಉದ್ಯೋಗ ಸೃಷ್ಟಿಯ ಕಾರಣದಿಂದಾಗಿ ಕೇಂದ್ರ ಸರ್ಕಾರವು ಈ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿತ್ತು..

ಇದೀಗ ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ ಶಿಬಿರವನ್ನು ಶುರು ಮಾಡಿದ್ದು ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟರ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಅರ್ಜಿ ಸಲ್ಲಿಸುವುದು ಹೇಗೆ?

ಸ್ನೇಹಿತರೆ,ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಮೊದಲು ಅಧಿಕೃತ ಜಾಲತಾಣಕ್ಕೆ
 https://pmvishwakarma.gov.in ಗೆ ಹೋಗಬೇಕು.

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಹತೆ ಏನಿರಬೇಕು?

• ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಭಾರತೀಯನಾಗಿರಬೇಕು.

• ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವವರು ಈಗಾಗಲೇ ಹೊಲಿಗೆ ಕೆಲಸವನ್ನ ಮಾಡುತ್ತಿರುವವರಾಗಿರಬೇಕು ಎಂದು ತಿಳಿಸಲಾಗಿದೆ.

• ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishvakarma Yojane) ಅಡಿಯಲ್ಲಿ ಟೈಲರ್ ಆಗಿ ಕೆಲಸ ಮಾಡುವ ಯಾರಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆಗಿದೆ.

• ಉಚಿತ ಹೊಲಿಗೆ ಯಂತ್ರ(Free Sewing Machine Scheme) ಯೋಜನೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಎಂದು ತಿಳಿಸಲಾಗಿದೆ.

• ಉಚಿತ ಹೊಲಿಗೆ ಯಂತ್ರ ಯೋಜನೆ ಅರ್ಜಿದಾರರು ಎಲ್ಲಾ ಪ್ರಮುಖ ದಾಖಲೆಗಳನ್ನು(Documents) ಹೊಂದಿರಬೇಕು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *