ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!
ಕಳೆದ ತಿಂಗಳಿನಲ್ಲಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ನೀಡಲಾಗಿದೆ..!
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಅನ್ನು ನೀವು ಹೊಂದಿರಬೇಕಾಗುತ್ತದೆ. ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶ ಇರುವುದರಿಂದ ಬೇಗ ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಾಹಿತಿ ಹಂಚಿಕೊಂಡಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (Ration Card approval)..?
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಚಿಕಿತ್ಸೆಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಂದರೆ ಹೆಸರು ಬದಲಾವಣೆ ಹಾಗೂ ವಿಳಾಸದ ಬದಲಾವಣೆ ಮತ್ತು ಇತರ ರೇಷನ್ ಕಾರ್ಡಿಗೆ ಯಾವುದೇ ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಜುಲೈ 6 ನೇ ತಾರೀಖಿನಿಂದ ಅವಕಾಶ ಮಾಡಿಕೊಟ್ಟಿದೆ ಮತ್ತು ಇನ್ನೂ ಜುಲೈ 31ನೇ ತಾರೀಕಿನವರೆಗೂ ಕೂಡ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ.
ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಮತ್ತು ಹೊಸ ಸದಸ್ಯರ ಶೇರ್ ಪಡೆ ಹಾಗೂ ಇತರ ಯಾವುದೇ ಕೆಲಸಗಳನ್ನು ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಮಾಡಬೇಕೆಂದರೆ ಈಗಾಗಲೇ ಸರ್ಕಾರ ಕಡೆಯಿಂದ ಅವಕಾಶ ಕೊಟ್ಟಿದೆ.
ಜುಲೈ 31ನೇ ತಾರೀಖಿನವರೆಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತು ವಿಳಾಸದ ಬದಲಾವಣೆ ಮುಂತಾದ ಕೆಲಸಗಳಿಗೆ ಅವಕಾಶವಿರುತ್ತದೆ ಹಾಗಾಗಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಿಗೆ ಭೇಟಿ ನೀಡಿ
ರೇಷನ್ ಕಾರ್ಡ್ ಅಪ್ರುೂವಲ್ (Ration Card approval)…?
ಹೌದು ಸ್ನೇಹಿತರೆ, ನೀವು ಜುಲೈ ತಿಂಗಳಿನಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಹೆಸರು ಸೇರ್ಪಡೆ ಮತ್ತು ವಿಳಾಸದ ಬದಲಾವಣೆ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದರೆ ರೇಷನ್ ಕಾರ್ಡ್ ಅಪ್ರೂವಲ್ ಪ್ರಾರಂಭವಾಗಿದ್ದು ಇದನ್ನು ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಲೇಖನವನ್ನು ಬೇರೆ ಜನರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಆಗಿದೆ ಮತ್ತು ಇತರ ಯಾವುದೇ ತಿದ್ದುಪಡಿ ಆಗಿದೆ ಎಂದು ಚೆಕ್ ಮಾಡಲು ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಆದರೆ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ.
ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ನಂತರ ಅಲ್ಲಿ ಈ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ.
ನಂತರ ನಿಮಗೆ ಇಲ್ಲಿ ಪಂಡಿತರ ಚೀಟಿ ಬದಲಾವಣೆ ಕೋರಿಕೆಯ ಸ್ಥಿತಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಅಥವಾ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಅಥವಾ ವಿಳಾಸದ ಬದಲಾವಣೆಯ ಸಂದರ್ಭದಲ್ಲಿ ನಿಮಗೆ ಒಂದು ನಂಬರ್ ನೀಡಿರುತ್ತಾರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ.
ನಿಮ್ಮ ರೇಷನ್ ಕಾರ್ಡ್ ಎಂಟರ್ ಮಾಡಿದ ನಂತರ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಆಗಿದೆಯಾ ಇಲ್ಲವಾ ಎಂದು ಮೇಲೆ ಕಾಣಿಸಿದ ರೀತಿ ತೋರಿಸುತ್ತದೆ ಈ ರೀತಿಯಾಗಿ ರೇಷನ್ ಕಾರ್ಡ್ ತಿದ್ದುಪಡಿಯ ಅಪ್ರೂವಲ್ ಸ್ಥಿತಿ ಚೆಕ್ ಮಾಡಬಹುದು