ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಭಾರತೀಯ ಪಶುಪಾಲನ ಇಲಾಖೆಯಲ್ಲಿ ಉದ್ಯೋಗದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..!
ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಭರ್ಜರಿ ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
BPNL Recruitment 2024:
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು Org Name :ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL)ಹುದ್ದೆಗಳ ಹೆಸರು – Name Of The Posts :ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು – No Of Posts2250ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ (Online) ಉದ್ಯೋಗ ಸ್ಥಳ – Job Location
ಭಾರತಾದ್ಯಂತ ವಿದ್ಯಾರ್ಹತೆ (Education Qualification):
BPNL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ಮತ್ತು 12 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ (Age Limit):
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದ್ದು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 26 ಜುಲೈ 2024ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಆಗಸ್ಟ್ 2024