ಅಂಗನವಾಡಿ ಕೇಂದ್ರದಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ..! ಮಹಿಳೆಯರು ಈ ಕೂಡಲೇ ಅರ್ಜಿ ಸಲ್ಲಿಸಿ ಅಂಗನವಾಡಿಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now..!

ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..!

Gnanagharjane.com

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ…

ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ನೇಮಕಾತಿ ಸಂಕ್ಷಿಪ್ತ ವಿವರ

• ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

• ಹುದ್ದೆಗಳ ಸಂಖ್ಯೆ : 344 ಹುದ್ದೆಗಳು

• ಅರ್ಜಿ ಸಲ್ಲಿಕೆ : ಆನ್‌ಲೈನ್‌ ಮುಖಾಂತರ

• ಉದ್ಯೋಗ ಸ್ಥಳ : ಉತ್ತರ ಕನ್ನಡ ಜಿಲ್ಲೆ

ಖಾಲಿ ಇರುವ ಹುದ್ದೆಗಳ ವಿವರ

Anganawadi Jobs – ಉತ್ತರ ಕನ್ನಡ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 344 ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ: ಸಂಪೂರ್ಣ ಮಾಹಿತಿ ತಿಳಿಯಿರಿ

. ಅಂಗನವಾಡಿ ಸಹಾಯಕಿ : 263 ಹುದ್ದೆಗಳು

• ಅಂಗನವಾಡಿ ಕಾರ್ಯಕರ್ತೆ : 81 ಹುದ್ದೆಗಳು

ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ ಏನು?

• ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ (PUC) ಪಾಸ್ ಆಗಿರಬೇಕು.

• ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ – ಶಿಕ್ಷಣ ಮಂಡಳಿಯಿಂದ 10ನೇ ತರಗತಿ (SSLC) ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆಗಳು.. Age Limit

ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟ ಹಾಗೂ 35 ವರ್ಷದ ಒಳಗಿನ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

(Documents) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು

• ವಾಸ ಸ್ಥಳ ದೃಢೀಕರಣ ಪತ್ರ

• ಜನನ ಪ್ರಮಾಣ ಪತ್ರ

• ಜಾತಿ ಪ್ರಮಾಣ ಪತ್ರ

• ಅಗತ್ಯ ಶೈಕ್ಷಣಿಕ ಅಂಕ ಪಟ್ಟಿಗಳು

• ಆಧಾರ್ ಕಾರ್ಡ್

• ಆದಾಯ ಪ್ರಮಾಣ ಪತ್ರ ಹಾಗೂ ಇತರೆ ಅಗತ್ಯ ದಾಖಲಾತಿಗಳು

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 12-07- 2024

• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12-08- 2024

Leave a Reply

Your email address will not be published. Required fields are marked *