P M ಅವಾಸ್ ಯೋಜನಾ ಅಡಿಯಲ್ಲಿ ಉಚಿತ ಮನೆಗೆ ಅರ್ಜಿ ಆಹ್ವಾನ..! ಮೂರು ಕೋಟಿಗೂ ಅಧಿಕ ಮನೆಗಳಿಗೆ ಅರ್ಜಿ ಆಹ್ವಾನಿಸಿದ್ದು ಮನೆ ಪಡೆದುಕೊಳ್ಳಲು ಈ ಕೂಡಲೇ ಅರ್ಜಿ ಸಲ್ಲಿಸಿ..!Apply Now..!

ಕೇಂದ್ರ ಸರ್ಕಾರದಿಂದ ಬಡವರಿಗೆ ಮನೆಯ ಭಾಗ್ಯ..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನದಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಸರಕಾರದಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದೇವೆ..!

ಇದೀಗ ಪ್ರಸ್ತುತ ಲೇಖನದಲ್ಲಿ ಕೇಂದ್ರ ಸರ್ಕಾರದಿಂದ ಬಜೆಟ್ ಮಂಡನೆಯಲ್ಲಿ ಉಚಿತ ಮನೆಯ ಭಾಗ್ಯ ಬಗ್ಗೆ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಹೌದು ಸ್ನೇಹಿತರೆ ಮನೆ ಇಲ್ಲದವರಿಗೆ ವಸತಿ ಯೋಜನಾ ಅಡಿಯಲ್ಲಿ ಉಚಿತ ಮನೆ ನಿರ್ಮಿಸಿಕೊಳ್ಳಲು ಹೊಸ ಯೋಜನೆಯನ್ನು ಮಧ್ಯಂತರ ಬಜೆಟ್ ನಲ್ಲಿ ಮಂಡಿಸಿದ್ದು ಇದೀಗ ಈ ಮನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಉಚಿತ ಮನೆಯ ಭಾಗ್ಯ..!

ಮನೆ ಇಲ್ಲದವರಿಗೆ ಈ ಯೋಜನಾ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು ಸಹಾಯಧನವನ್ನು ಕೇಂದ್ರ ಸರ್ಕಾರ ಮಾಡಲು ಯೋಚಿಸಿದ್ದು ಇದೀಗ ಇದು ಕೇವಲ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು ಮುಂಬರುವ ಮೇ ತಿಂಗಳಿನಲ್ಲಿ ನಡೆಯುವಂತಹ ಎಲೆಕ್ಷನ್ ನಲ್ಲಿ ಬಹುಮತದೊಂದಿಗೆ ಆಡಳಿತಕ್ಕೆ ಮತ್ತೆ ಬಿಜೆಪಿ ಬಂದರೆ ಈ ಯೋಜನೆಯಂತೆ ಬಡವರಿಗೆ ಹೊಸ ಮನೆಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುತ್ತದೆ..!

ಹೌದು ಸ್ನೇಹಿತರೆ ಜುಲೈ 23 ಕೇಂದ್ರ ಬಜೆಟ್ ಮಂಡನೆ ವೇಳೆ ಈ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದು ಇನ್ನು ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಲಾಗಿದೆ ಹಾಗಾಗಿ ಇದು ಮನೆ (pm awas Yojana) ಕಟ್ಟಿಸಿಕೊಳ್ಳುವರಿಗೆ ಶುಭ ಸುದ್ದಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas Yojana)..?

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಜನರಿಗೆ ವಸತಿ ನಿರ್ಮಾಣ ಗುರಿಯನ್ನು ಈ ಯೋಜನೆ ಮೂಲಕ (pm awas Yojana) ಹಾಕಿಕೊಳ್ಳಲಾಗಿದ್ದು ಮುಂದೆ ಬರುವ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣಕ್ಕಾಗಿ ಈ ಬಜೆಟ್ ನಲ್ಲಿ 10 ಲಕ್ಷ ಕೋಟಿ ಹಣ ಮೀಸಲಾಗಿಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಅವರು ತಿಳಿಸಿದ್ದಾರೆ ಹಾಗಾಗಿ ಇದು ಮಧ್ಯಮ ವರ್ಗ ಹಾಗೂ ಬಡವರಿಗೆ ಮನೆ ಕಟ್ಟಿಸಿಕೊಡಲು ತುಂಬಾ ಅನುಕೂಲವಾದಂತಹ ಯೋಜನೆಯಾಗಿದೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡು ಭಾಗಗಳಾಗಿ ವರ್ಗೀಕರಣ (pm awas Yojana)…?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಒಂದು ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿಯೆಂದು ವರ್ಗೀಕರಣ ಮಾಡಲಾಗಿದೆ

ನಗರ ಪಟ್ಟಿ:- ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಹಾಗೂ ಬಡವರು ಮತ್ತು ಕೂಲಿ ಕಾರ್ಮಿಕರು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಮನೆ ಕಟ್ಟಿಸಿಕೊಳ್ಳಬೇಕೆಂಬ ಬಯಕೆ ಇರುವಂತ ಮಧ್ಯಮ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕು.

ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು 1,70,000 ಇವರಿಗೆ ಹಣ ಸಹಾಯ ನೀಡಲಾಗುತ್ತದೆ ಮತ್ತು ಇನ್ನಷ್ಟು ಹಣ ಮನೆ ಕಟ್ಟಿಸಿಕೊಳ್ಳಲು ಬೇಕಾದರೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಗಳ ಮೂಲಕ ಸುಮಾರು 6 ಲಕ್ಷ ವರೆಗೂ ಕೂಡ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ

ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ಹಣವನ್ನು ನೀಡಲಾಗುತ್ತದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರೆಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿವರೆಗೆ ಈ ಯೋಜನೆ ಮೂಲಕ ಹಣಸಾಹಿಸಿಕೊಡಲಾಗುತ್ತದೆ ಮತ್ತು ಇನ್ನೂ ಹೆಚ್ಚಿನ ಹಣ ಬೇಕಾದರೆ ಮಧ್ಯಮಧ್ಯ ವರ್ಗದವರಿಗೆ ಹಾಗೂ ಬಡವರಿಗೆ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಆರು ಲಕ್ಷ ವರೆಗೂ ಕೂಡ ಸಾಲ ಸೌಲಭ್ಯ ಮಾಡಿಕೊಡಲಾಗುತ್ತದೆ

ಆದರಿಂದ ಪ್ರಥಮ ಮಂತ್ರಿ ಆವಾಸ್ ಯೋಜನೆಯ ಲಾಭ ಪಡೆದುಕೊಳ್ಳಬೇಕು ಅಂದರೆ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತೀರಾ ಅಥವಾ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರಾ ಎಂಬ ಆಧಾರದ ಮೇಲೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲಾತಿಗಳು ಬೇಕಾಗುತ್ತವೆ ಈ ಮಾಹಿತಿಯನ್ನು ಲೇಖನ ಕೆಳ ಭಾಗದಲ್ಲಿ ವಿವರಿಸಿತೇವು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm awas Yojana)..?

• ಆಧಾರ್ ಕಾರ್ಡ್

• ಬ್ಯಾಂಕ್ ಪಾಸ್ ಬುಕ್

• ರೇಷನ್ ಕಾರ್ಡ್

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ಮೊಬೈಲ್ ನಂಬರ್

• ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ (pm awas Yojana)..?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ಪ್ರಧಾನಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಹಾಗೂ ಅಲ್ಲಿ ನಿಮಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://pmaymis.gov.in

Leave a Reply

Your email address will not be published. Required fields are marked *