ಅನ್ನಭಾಗ್ಯ ಯೋಜನೆಯ ಹಣ ಖಾತೆಗೆ ಜಮಾ..! ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ಕೂಡಲೇ ಹೀಗೆ ಮಾಡಿ..! Click Here Now..!

ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯ ಲೇಖನಗಳಲ್ಲಿ ನಾವು ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅನ್ನಭಾಗ್ಯ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಉಡುಗೊರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉಪಯುಕ್ತವಾಗುವಂತ ಮಾಹಿತಿ ನೀಡುತ್ತಿದೆ ಇದೀಗ ಪ್ರಸ್ತುತ ಲೇಖನದಲ್ಲಿ ಪಡಿತರ ಚೀಟಿಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!

ಹೌದು ಸ್ನೇಹಿತರೆ, ಪ್ರತಿ ತಿಂಗಳು ನನ್ನ ಬಗ್ಗೆ ಯೋಜನಾ ಅಡಿಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಹಣ ಜಮಾ ಆಗುತ್ತಿದ್ದು ಇದೀಗ ಮೇ ತಿಂಗಳ ಹಣ ಬಿಡುಗಡೆಯಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ತಿಳಿದುಕೊಳ್ಳಲು ಈ ಸಂಪೂರ್ಣ ಲೇಖನವನ್ನು ಓದಿ..

ಕರ್ನಾಟಕ ರಾಜ್ಯದಲ್ಲಿ ( Karnataka State) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ( 5 Guarantee Schemes) ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದಿತು. ಅದರಲ್ಲಿ ಅನ್ನಭಾಗ್ಯ ಯೋಜನೆ ( Anna bhagya Scheme ) ಅಡಿಯಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು.

ತದನಂತರ ಅಕ್ಕಿಯ ದಾಸ್ತಾನು ಕೊರತೆಯಿಂದ ರಾಜ್ಯ ಸರ್ಕಾರ ಎಲ್ಲಾ ಫಲಾನುಭವಿ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಿಗೆ ಅಕ್ಕಿ ಹಣವನ್ನು ( anna bhagya money) ಜಮೆ ಮಾಡುತ್ತ ಬಂದಿದೆ. ಅದೇ ರೀತಿಯಲ್ಲಿ ಇದೀಗ ರೇಷನ್ ಕಾರ್ಡ್ ನ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿ ಬದಲಿಗೆ 175 ರೂಪಾಯಿ ಅಕ್ಕಿ ಹಣ ನೀಡುತ್ತಾ ಬಂದಿದೆ

ಕರ್ನಾಟಕ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಈಗಾಗಲೇ 10 ಕಂತಿನ ಅಕ್ಕಿ ಹಣ ಯಶಸ್ವಿಯಾಗಿ ಬಿಡುಗಡೆ ಮಾಡಿದೆ. ಇದೀಗ 11ನೇ ಕಂತಿನ ಅಕ್ಕಿಹಣ ಕೂಡ ಬಿಡುಗಡೆಯಾಗಿದ್ದು ಅನ್ನಭಾಗ್ಯ ಸ್ಟೇಟಸ್ ಚೆಕ್ ಮಾಡುವ ಮೂಲಕ ಹಣ ಜಮೆಯಾಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಬಹುದಾಗಿದೆ. 

ಹೌದು ಸ್ನೇಹಿತರೆ, ತುಂಬಾ ಜನರು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬರುತ್ತಿಲ್ಲವೆಂದು ಸರಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಹಾಗಾಗಿ ಇದರ ಬಗ್ಗೆ ಆಹಾರ ಇಲಾಖೆ ಕಡೆಯಿಂದ ಸ್ಪಷ್ಟ ಮಾಹಿತಿ ಹೊರಬಂದಿದ್ದು ಅನ್ನ ಭಾಗ್ಯ (Anna Bhagya scheme check amount)  ಯೋಜನೆ ಅಕ್ಕಿ ಹಣ ಈಗಾಗಲೇ ಜಮಾ ಮಾಡಲು ಪ್ರಾರಂಭ ಮಾಡಿದ್ದಾರೆ ಮತ್ತು ನಿಮ್ಮ ಖಾತೆಗೆ ಹಣ ಬಂದಿಲ್ಲವೆಂದರೆ ನೀವು ಸರ್ಕಾರ ಕಡೆಯಿಂದ ಪಾಲಿಸಿಲ್ಲವೆಂದು ಅರ್ಥ ಹಾಗಾಗಿ ಯಾವ ರೂಲ್ಸ್ ಗಳನ್ನು ಪಾಲಿಸಬೇಕು ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಹೌದು ಸ್ನೇಹಿತರೆ, ಇದೇ ರೀತಿ ನಿಮಗೆ ಸರ್ಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ನೌಕರಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಆಗೋ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳು ಹಾಗೂ ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ದಾಖಲಾತಿಗಳು ಯಾವ್ಯಾವ ನೀಡಬೇಕು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಈ ಲೇಖನಗಳಲ್ಲಿ ಪ್ರಕಟಣೆ ಮಾಡುತ್ತೇವೆ (Anna Bhagya scheme check amount)

ಹೌದು ಸ್ನೇಹಿತರೆ, ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆಗೆ ಯಾವುದೇ ಕಂತಿನ ಹಣ ಬರುತ್ತಿಲ್ಲವೇ ಅಥವಾ ನಿಮಗೆ ಎರಡರಿಂದ ನಾಲ್ಕು ಕಂತಿನ ಹಣ ಬಾಕಿ ಇದೆಯೇ ಹಾಗಾದರೆ ಕಡ್ಡಾಯವಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈಕೆವೈಸಿ ಮಾಡಿಸಬೇಕಾಗುತ್ತದೆ ಹಾಗಾಗಿ ಒಂದು ಸಲ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಸದಸ್ಯರ ಈ ಕೆವೈಸಿ ಆಗಿದೆ ಇಲ್ಲವೋ ಎಂದು ಮೊದಲು ತಿಳಿದುಕೊಳ್ಳಿ ಒಂದು ವೇಳೆ ಆಗಿಲ್ಲವೆಂದರೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆವೈಸಿ ಮಾಡಿಸಬಹುದು

ಆಧಾರ್ ಕಾರ್ಡ್ ಲಿಂಕ್:- ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬರದೆ ಇರಲು ಇನ್ನು ಒಂದು ಪ್ರಮುಖ ಕಾರಣವೇನೆಂದರೆ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರಿಗೆ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂದು ತಿಳಿದುಕೊಳ್ಳಿ ಏಕೆಂದರೆ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಒಂದು ವೇಳೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಇರುವ ಪಕ್ಷದಲ್ಲಿ ಅಂತ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ಎರಡರಿಂದ ಮೂರು ತಿಂಗಳ ಒಳಗಡೆಯಾಗಿ ತೆಗೆದು ಹಾಕಲಾಗುತ್ತದೆ ಹಾಗಾಗಿ ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು (Anna Bhagya scheme check amount)

ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ರೇಷನ್ ಕಾರ್ಡ್ ನಲ್ಲಿರುವಂತ ಮುಖ್ಯಸ್ಥರ ಬ್ಯಾಂಕ್ ಖಾತೆ ಸರಿಯಾಗಿ ಇರದೇ ಹೋದ ಕಾರಣ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುವುದಿಲ್ಲ ಹಾಗಾಗಿ ಮೊದಲು ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕು ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಹಾಗಾಗಿ ಇದನ್ನು ಮಾಡಿಸಲು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ (Anna Bhagya scheme check amount)

ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಕುಟುಂಬದ ಮುಖ್ಯಸ್ಥರು ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂದರೆ ಅಂಥವರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಹಾಗಾಗಿ ಇದನ್ನು ಮಾಡಿಸಲು ಕೂಡಲೇ ನಿಮ್ಮ ಹತ್ತಿರದ ಆದರ್ಶ ಸೆಂಟರ್ ಗಳಿಗೆ ಭೇಟಿ ನೀಡಿ

Leave a Reply

Your email address will not be published. Required fields are marked *