ಕರ್ನಾಟಕದ ವಿವಿಧ ಜಿಲ್ಲೆಗಳ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸಾದ ಮಹಿಳೆಯರು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!

ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಧಾರವಾಡ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

ಜಿಲ್ಲಾ ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ  ಖಾಲಿ ಇರುವ ಒಟ್ಟು 200 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 02-09-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ

ಹುದ್ದೆಗಳ ಸಂಖ್ಯೆ- 200 ಹುದ್ದೆಗಳು

ಕೆಲಸದ ಸ್ಥಳ: ಧಾರವಾಡ

ಹುದ್ದೆಗಳ ಹಂಚಿಕೆ/ Post Distribution:

ಕಾರ್ಯಕರ್ತೆ/ Worker- 09 ಹುದ್ದೆಗಳುಸಹಾಯಕಿ/ Assistant – 190 ಹುದ್ದೆಗಳುಒಟ್ಟು ಹುದ್ದೆಗಳು – 199 ಹುದ್ದೆಗಳು

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಕಾರ್ಯಕರ್ತೆ- ರೂ. 11000/- ಸಹಾಯಕಿ – ರೂ. 8000/-

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 02-09-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.

Leave a Reply

Your email address will not be published. Required fields are marked *