ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್…! 30 ಲಕ್ಷಕ್ಕೂ ಅಧಿಕ ಪಡಿತರ ಚೀಟಿ ರದ್ದಾದ ಲಿಸ್ಟ್ ಬಿಡುಗಡೆ..! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯ ಈಗಲೇ ಚೆಕ್ ಮಾಡಿಕೊಳ್ಳಿ..! Click Here Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೇಷನ್ ಕಾರ್ಡ್ ಮಹತ್ವದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ

30 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು ಏನಿದೆ ಅವು ನಮ್ಮ ಒಂದು ಕರ್ನಾಟಕ ರಾಜ್ಯದಲ್ಲಿ ರದ್ದಾಗಿದೆ ಇದಕ್ಕೆ ಕಾರಣಗಳೇನು ನಿಮ್ಮ ಒಂದು ಪಡಿತರ ಚೀಟಿ ರದ್ದಾಗದೇ ಇರಬೇಕು ಎಂದರೆ ನೀವು ಮಾಡಬೇಕಾದ ಕಾರ್ಯಗಳೇನು ಒಂದು ವೇಳೆ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ತಿಳಿಯುತ್ತದೆ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದಿ ಅಂದಾಗ ಮಾತ್ರ ನಿಮಗೆ ಈ ಲೇಖನದಲ್ಲಿರುವ ಒಂದು ಮಾಹಿತಿ ದೊರಕುತ್ತದೆ. 

ಗೆಳೆಯರೇ ನಾವು ನಮ್ಮ ಈ ಒಂದು ಜಾಲತಾಣದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿ ನೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಲು ಅಥವಾ ಓದಲು ಬಯಸಿದರೆ ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಿ ವಾಟ್ಸಆಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಲು ಈ ಒಂದು ಮಾಧ್ಯಮದ ವಾಟ್ಸಪ್ ಮೇಲೆ ಕ್ಲಿಕ್ ಮಾಡಿ ಅಥವಾ ವಾಟ್ಸಪ್ ಐಕಾನ್ ಮೇಲೆ ಕ್ಲಿಕ್ ಮಾಡಿ.

ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಬರೆದು ಹಾಕುವಂತಹ ಲೇಖನಗಳು ಯಾವ ಯಾವ ಮಾಹಿತಿಯನ್ನು ಹೊಂದಿರುತ್ತವೆ ಎಂದರೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಆ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಯೋಜನೆಗಳ ಫಲಾನುಭವಿಗಳಾಗಲು ನೀವು ಮಾಡಬೇಕಾದ ಕೆಲಸಗಳೆನಿರುತ್ತವೆ, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನಗಳು ಹೊಂದಿರುತ್ತವೆ.

ಹೌದು ಗೆಳೆಯರೇ ಯಾರು ಬಡತನದ ರೇಖೆಗಿಂತ ಮೇಲಿರುತ್ತಾರೋ ಅವರ ಹತ್ತಿರ ಏನಾದರೂ ಬಿಪಿಎಲ್ ಪಡಿತರ ಚೀಟಿ ಇದ್ದರೆ ಅವರ ಒಂದು ಬಿಪಿಎಲ್ ಪಡಿತರ ಚೀಟಿ ಏನಿದೆ ಅದು ಸಂಪೂರ್ಣವಾಗಿ ರದ್ದಾಗುತ್ತದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ಯಾರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುತ್ತಾರೋ ಅವರ ಒಂದು ಹೆಸರಿನಲ್ಲಿ ಭೂಮಿ ಹೆಚ್ಚಿದ್ದರೆ ಅಂದರೆ ಬಡತನ ರೇಖೆಗಿಂತ ಭೂಮಿ ಹೆಚ್ಚಿನ ಹೊಂದಿದ್ದರೆ ಅವರ ಒಂದು ಪಡಿತರ ಚೀಟಿ ಕೂಡ ಸಂಪೂರ್ಣವಾಗಿ ರದ್ದಾಗುತ್ತದೆ. 

ಕಂದಾಯ ಇಲಾಖೆಯು ಪ್ರತಿನಿತ್ಯವೂ ಬಿಪಿಎಲ್ ಕಾರ್ಡಿನಲ್ಲಿರುವಂತಹ ಪ್ರತಿಯೊಬ್ಬ ಫಲಾನುಭಗಳ ಹೆಸರಿನಲ್ಲಿ ಭೂಮಿ ಎಷ್ಟಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ಆಹಾರ ಇಲಾಖೆಗೆ ಭೂ ಕಂದಾಯ ಇಲಾಖೆ ಅಥವಾ ಕಂದಾಯ ಇಲಾಖೆಯು ಮಾಹಿತಿಯನ್ನು ನೀಡುತ್ತದೆ. ಒಂದು ವೇಳೆ ನೀವು ಹೆಚ್ಚು ಐಟಿಯನ್ನು ಪಾವತಿ ಮಾಡುತ್ತಿದ್ದರು ಕೂಡ ನಿಮ್ಮ ಒಂದು ಮಾಹಿತಿ ಸಂಗ್ರಹ ಮಾಡಲಾಗುತ್ತದೆ ಆ ಒಂದು ಮಾಹಿತಿಯನ್ನು ಇಟ್ಟುಕೊಂಡು ಕೂಡ ನಿಮ್ಮ ಒಂದು ಪಡಿತರ ಚೀಟಿ ಏನಿದೆ ಅದನ್ನು ಸಂಪೂರ್ಣವಾಗಿ ಬಂದ್ ಮಾಡುತ್ತಾರೆ. 

ಈ ಒಂದು ಕೆಲಸದಲ್ಲಿ ಕಂದಾಯ ಇಲಾಖೆಯ ಜೊತೆಗೆ ಆಹಾರ ಇಲಾಖೆ ಮತ್ತು ಇನ್ನಿತರ ಇಲಾಖೆಗಳು ಸಾತ್ ನೀಡಿದ್ದು ಒಟ್ಟು 50% ರಷ್ಟು ಅನರ್ಹರ Bpl card ಪತ್ತೆಯಾಗಿವೆ. ಆ ಒಂದು ಅನರ್ಹ ಕಾರ್ಡುಗಳನ್ನು ಸಂಪೂರ್ಣ ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆಯ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *