BPNL ಪಶುಪಾಲನ ಇಲಾಖೆಯಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..! ಒಟ್ಟು 60 ಸಾವಿರ ರೂಪಾಯಿ ವೇತನ ಇರಲಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now

ಜ್ಞಾನ ಘರ್ಜನೆಯ ಲೇಖನಕ್ಕೆ ಸ್ವಾಗತ

WhatsApp Group Join Now
Telegram Group Join Now

ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಭಾರತೀಯ ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

BPNL Recruitment 2024: Apply Online for 2250 Breeding Assistant and Cow Servant Vacancies –

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.

ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಹುದ್ದೆಗಳ ಹೆಸರು – Name Of The Posts :ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು – No Of Posts2250ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ (Online) ಉದ್ಯೋಗ ಸ್ಥಳ – Job Location
ಭಾರತಾದ್ಯಂತ 

ವಿದ್ಯಾರ್ಹತೆ (Education Qualification):
BPNL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ಮತ್ತು 12 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ (Age Limit):
 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದ್ದು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ (Fees):

ಹಸು ಪ್ರಚಾರ ವಿಸ್ತರಣೆ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.944/-

ಹಸು ಸಾಕಣೆ ಸಹಾಯಕ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.826/-

In Article ad

ಹಸು ಸೇವಕ ಹುದ್ದೆ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.708/-

ಆಯ್ಕೆ ವಿಧಾನ (Selection Process):
ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

Leave a Reply

Your email address will not be published. Required fields are marked *