ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ (ಅಡುಗೆ ತಿಳಿವಳಿಕೆ) ಹುದ್ದೆಗಳನ್ನು ನೇಮಕಾತಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು ಭಾರತೀಯ ಸುಪ್ರೀಂಕೋರ್ಟ್ಹುದ್ದೆಗಳ ಹೆಸರು ಜೂನಿಯರ್ ಕೋರ್ಟ್ ಅಟೆಂಡೆಂಟ್ಒಟ್ಟು ಹುದ್ದೆಗಳು 80ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಉದ್ಯೋಗ ಸ್ಥಳ –ಭಾರತಾದ್ಯಂತ
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ 10ನೇ (SSLC) / ಡಿಪ್ಲೊಮಾ (Diploma) ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಇತರೆ ಅಭ್ಯರ್ಥಿಗಳಿಗೆ ಶುಲ್ಕ: ರೂ. 400/-
ಎಸ್‌ಸಿ/ಎಸ್‌ಟಿ/ದೈಹಿಕವಾಗಿ ಅಶಕ್ತರು/ಮಾಜಿ ಸೈನಿಕರು/ ವಿಧವೆ/ವಿಚ್ಛೇದಿತ ಮಹಿಳೆಯರು/ ನ್ಯಾಯಾಂಗವಾಗಿ ಬೇರ್ಪಟ್ಟ ಮಹಿಳೆಯರು ರೂ. 200/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23 ಆಗಸ್ಟ್ 2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಸೆಪ್ಟೆಂಬರ್ 2024
https://drive.google.com/file/d/1Zlm3WN8GAHmymzYw02bTmwFcNgMso4GP/view?usp=drivesdk