ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ಜರಿ ಉದ್ಯೋಗಾವಕಾಶ..! PUC ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ..!

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ಜರಿ ಉದ್ಯೋಗಾವಕಾಶ..!

WhatsApp Group Join Now
Telegram Group Join Now

ಹೊಸ ಲೇಖನಕ್ಕೆ ಸ್ವಾಗತ..!
ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕದ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಹೌದು ಸ್ನೇಹಿತರೆ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹುದ್ದೆಗಳ ಚಾಲನೆಯನ್ನು ನೀಡಲಾಗಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಗ್ರಂಥಾಲಯ ಹುದ್ದೆಗೆ ವಿದ್ಯಾರ್ಹತೆ ಏನು ? 

ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯವು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಪದವಿ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ನೀವೇನಾದರೂ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ ನಿಮ್ಮೂರಿನ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಿ..!

ಪಿಯುಸಿ ಶಿಕ್ಷಣದ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ 10 ಇರಬೇಕು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು..l

ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ (Gram panchayat Recruitment)

ಸ್ನೇಹಿತರೆ ಪ್ರಮುಖವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಒಂದು ವೇಳೆ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆ ಪರಿಗಣಿಸಲಾಗುತ್ತದೆ.

ಸ್ನೇಹಿತರೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಬೇಕು. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.2ಎ, 2ಬೀ, 3ಎ, 3ಬೀ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಸ್ನೇಹಿತರೆ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಆಯಾ ಜಿಲ್ಲಾ ಪಂಚಾಯತಿ ವತಿಯಿಂದ ಅಧಿಸೂಚನೆಯ ಪ್ರಕಟಿಸಲಾಗಿದೆ. ಖಾಲಿ ಇರುವ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗ ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿ ಅಧಿಪೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜುನ ಮನೆ ಡೌನ್ಲೋಡ್ ಮಾಡಿಕೊಂಡು ಆಗಸ್ಟ್ ಮಾಹಿತಿ ಬರ್ತಿ ಮಾಡಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ PDO ಸಲ್ಲಿಸಬೇಕು.

ಸದ್ಯಕ್ಕೆ ಒಟ್ಟು 6599 ಗ್ರಾಮ ಪಂಚಾಯಿತಿ ಹೊಸ ಗ್ರಂಥಾಲಯ ಸ್ಥಾಪನೆ ಘೋಷಣೆಯಾಗಿದೆ. ಈ ಸಂಬಂಧ ನೂತನ ಗ್ರಂಥಾಲಯ ಅನುಷ್ಠಾನ ಯೋಜನೆಯನ್ನು ಲೋ ಕಾರ್ಪಣ್ಯ ಕೂಡ ಮಾಡಲಾಗಿದೆ ಸದ್ಯದೊಂದಿಗೆ ಹೊಸ ಗ್ರಂಥಾಲಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಿ.

Leave a Reply

Your email address will not be published. Required fields are marked *