ಸರ್ಕಾರಿ ಹುದ್ದೆಗಾಗಿ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್….CRPF ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಕನ್ನಡಿಯರಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ… ಇದರ ಸಂಪೂರ್ಣ ವಿವರಣೆ ಈ ಈಗಲೇ ತಿಳಿಯಿರಿ

ಕನ್ನಡಿಗರಿಗೆ ಗುಡ್ ನ್ಯೂಸ್

WhatsApp Group Join Now
Telegram Group Join Now

ಏ.15-CRPF ಲಕ್ಷಾಂತರ ವಿವಿಧ ಹುದ್ದೆಗಳಿಗೆ ನಡೆಯುವ ನೇಮಕಾತಿಯಲ್ಲಿ ಕನ್ನಡವೂ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ತೀವ್ರ ಸ್ವರೂಪಕ್ಕೆ ತಿರುಗಿದ ವಿವಾದವನ್ನು ಸರಳವಾಗಿ ಬಗೆಹರಿಸಿದ್ದಕ್ಕಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಮುಂದಿನ ವರ್ಷದ ಜನವರಿ ಒಂದರಂದು ನಡೆಯುವ ಸಿಆರ್‍ಪಿಎಫ್‍ನ ಸಾಮಾನ್ಯ ಸೇವೆ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಒಟ್ಟು ಹದಿಮೂರು ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅನುಮತಿಸಿದೆ.

ಈ ಮೊದಲು ಹೊರಡಿಸಿದ್ದ ಅಸೂಚನೆಯಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಐತಿಹಾಸಿಕ ನಿರ್ಣಯದ ಪ್ರಕಾರ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲೆಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ಸಿಆರ್‍ಪಿಎಫ್ ಏಕಕಾಲಕ್ಕೆ ಒಂದು ಲಕ್ಷದ ಮೂವತ್ತು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೂ ನೇಮಕಾತಿ ಕೈಗೊಳ್ಳುತ್ತಿದೆ. ಪ್ರತಿ ರಾಜ್ಯಕ್ಕೂ ಸಾವಿರಾರು ಹುದ್ದೆಗಳನ್ನು ಹಂಚಿಕೆ ಮಾಡಿದೆ. ಆದರೆ, ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷಿನಲ್ಲಿ ಮಾತ್ರ ಬರೆಯಲು ಈ ಮೊದಲು ಅವಕಾಶ ಕಲ್ಪಿಸಿದ್ದು, ಪ್ರಾದೇಶಿಕ ಭಾವನೆಯನ್ನು ಕೆರಳಿಸಿತ್ತು.

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡು ವಿವಾದಕ್ಕೆ ತೆರೆ ಎಳೆದಿದೆ. ತಮಿಳು ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಸೋಮವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈಗ ಪ್ರತಿಭಟನೆ ಹಿಂದಕ್ಕೆ ಪಡೆದಿರುವ ಡಿಎಂಕೆ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿ ಅಭಿನಂದಿಸಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಅನೇಕರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಜಾಬ್ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಭರ್ಜರಿ ಸುದ್ದಿ

ಕೇಂದ್ರ ಗೃಹ ಸಚಿವಾಲಯ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ನೀಡಿದ್ದು ಇದರಿಂದ 1.30 ಲಕ್ಷ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ನೇಮಕಾತಿ ಮಾಡಿ ಕೊಳ್ಳುವುದಾಗಿ ಕೆಂದ್ರ ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.

ಉದ್ಯೋಗದ ವಿವರ

ಉದ್ಯೋಗ:CRPF -ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force) ಕಾನ್ಸ್ಟೇಬಲ್.

ಒಟ್ಟು ಉದ್ಯೋಗ:1.30 ಲಕ್ಷ (1,29,929)

ಪುರುಷ:1,25,262 ಪುರುಷ ಅಭ್ಯರ್ಥಿಗಳಿಗೆ ಮೀಸಲು

ಹೆಣ್ಣು:4,667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲು

ವೇತನದ ವಿವರ
22 ಸಾವಿರ ದಿಂದ 70 ಸಾವಿರ ವರೆಗೆ

ಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಗೃಹ ಸಚಿವಾಲಯವು ಏಪ್ರಿಲ್ 5, 2023 ರಂದು ಬುಧವಾರ ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ 1.3 ಲಕ್ಷ ಕಾನ್‌ಸ್ಟೆಬಲ್ ಶ್ರೇಣಿಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ಸಿ ಅಡಿಯಲ್ಲಿ ಪೇ-ಲೆವೆಲ್ 3(21,700- 69,100 ರೂ.) ವೇತನ ಶ್ರೇಣಿಯಲ್ಲಿ ಕಾನ್ಸ್‌ಟೇಬಲ್‌ಗಳ ಖಾಲಿ ಹುದ್ದೆಗಳಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ.

ಅಧಿಕೃತ ವೆಬ್‌ಸೈಟ್
crpf.gov.in
ನೇಮಕಾತಿ ಪೋರ್ಟಲ್
rect.crpf.gov.in
ನಲ್ಲಿ ಅರ್ಜಿ ಪ್ರಕ್ರಿಯೆ ಸೇರಿದಂತೆ ವಿವಿಧ ಮಾಹಿತಿಯನ್ನು ನೋಡಬಹುದಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *