ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ… ಈಗಲೇ ಅರ್ಜಿ ಸಲ್ಲಿಸಿ… ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದುಕೊಳ್ಳಿ

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ ನಂತರ ವಿದ್ಯಾರ್ಥಿಗಳಿಗೋಸ್ಕರ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆ ಎಸ್ ಆರ್ ಟಿ ಸಿ 2023 24 ನೇ ಸಾಲಿನ ರಿಯಾಯಿತಿ ತರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಸೇವಾ ಸಿಂಧು ಪೋರ್ಟಲ್ನ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭವಾಗಿದೆ.

ಈ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ .

ಆದರೆ ನೀವು ಗ್ರಾಮ ಒನ್ ಬೆಂಗಳೂರು ಒನ್ ಗಳ ಮುಖಾಂತರ ಅರ್ಜಿ ಸಲ್ಲಿಸಿದರೆ ಅಲ್ಲಿನ ಸಿಬ್ಬಂದಿಗಳಿಗೆ ಯಾವ ಶುಲ್ಕವಾಗಿ 30 ರೂಪಾಯಿಯನ್ನು ಪಾವತಿಸಬೇಕಾಗುತ್ತದೆ.
ಒಮ್ಮೆ ನೀವು ಸೇವಾ ಸಿಂಧು ವೆಬ್ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ನಿಮ್ಮ ಮೊಬೈಲ್ ಗೆ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯುವ ಕೌಂಟರ್ ಹೆಸರು ಮತ್ತು ವಿಳಾಸದ ಮಾಹಿತಿಯನ್ನು ನಿಮಗೆ ಮೆಸೇಜ್ ಮೂಲಕ ಕಳಿಸಲಾಗುತ್ತದೆ. ಮೆಸೇಜ್ ನಿಮ್ಮ ಮೊಬೈಲ್ ನಲ್ಲಿ ಬಂದ ನಂತರ
ನೀವೇ ನೇರವಾಗಿ ಕೌಂಟರ್ಗಳಿಗೆ ತೆರಳಿ ರಿಯಾಯಿತಿ ದರದ ಮೊತ್ತವನ್ನು ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಅಥವಾ ಯುಪಿಐ ಮುಖಾಂತರ ಪಾವತಿಸಿ ನಿಮ್ಮ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯಬಹುದು.

ಈ ಒಂದು ಯೋಜನೆಯು ವಿದ್ಯಾರ್ಥಿಗಳಿಗೆ ಅಂದರೆ ಗಂಡು ಮಕ್ಕಳಿಗೆ ಮಾತ್ರ ಅನ್ವಯವಾಗುತ್ತದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣವನ್ನು ಘೋಷಿಸಿದೆ ಆದ್ದರಿಂದ ವಿದ್ಯಾರ್ಥಿನಿಯರು ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ವಿದ್ಯಾರ್ಥಿನಿಯರಿಗೆ ಈ ಒಂದು ಯೋಜನೆಯು ಅತ್ಯಂತ ಉಪಕಾರಿಯಾಗಿದ್ದು ಅವರು ಯಾವುದೇ ಹಣವನ್ನು ಬಸ್ಸಿನಲ್ಲಿ ಪ್ರಯಾಣಿಸಲು ನೀಡಬೇಕಾಗಿಲ್ಲ.

ಆದರೆ ಗಂಡು ಮಕ್ಕಳಿಗೆ ಅಥವಾ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯ ಅನ್ವಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ನನ್ನು ಪಡೆದು ಶಾಲಾ ಕಾಲೇಜುಗಳು ಮತ್ತು ಇತರೆ ಬಸ್ಗಳಲ್ಲಿ ನೀವು ಅಡ್ಡಾಡಬಹುದಾಗಿದೆ.

ರಾಜ್ಯ ಸರ್ಕಾರವು ಶಕ್ತಿ ಯೋಜನೆ ಅಡಿ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಿದೆ. ಒಂದು ವೇಳೆ ಹೆಣ್ಣು ಮಕ್ಕಳು ನೆರೆ ರಾಜ್ಯದಲ್ಲಿ ವಾಸವಿದ್ದರೆ ಕರ್ನಾಟಕ ರಾಜ್ಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವರು, ಮತ್ತು ಕರ್ನಾಟಕದಲ್ಲಿ ವಾಸವಿದ್ದು ನೆರ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವರು ಈ ಒಂದು ರಿಯಾಯಿತಿ ಬಸ್ ಪಾಸ್ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ವೆಬ್ಸೈಟ್ನ ಲಿಂಕ್ ಅನ್ನು ನೀಡಿರುತ್ತೇವೆ. ನೀವು ಯೋಜನೆಗೆ ಅರ್ಜಿ ಸಲ್ಲಿಸಿ ರಿಯಾಯಿತಿ ತರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಸಲ್ಲಿಸಿ ಈ ಒಂದು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ.

ಸೇವಾ ಸಿಂಧು ಪೋರ್ಟಲ್ ಐಡಿ :

https://sevasindhuservices.karnataka.gov.in

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ ನಂತರ ವಿದ್ಯಾರ್ಥಿಗಳಿಗೋಸ್ಕರ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆ ಎಸ್ ಆರ್ ಟಿ ಸಿ 2023 24 ನೇ ಸಾಲಿನ ರಿಯಾಯಿತಿ ತರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಸೇವಾ ಸಿಂಧು ಪೋರ್ಟಲ್ನ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭವಾಗಿದೆ.
ಈ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ .

ಆದರೆ ನೀವು ಗ್ರಾಮ ಒನ್ ಬೆಂಗಳೂರು ಒನ್ ಗಳ ಮುಖಾಂತರ ಅರ್ಜಿ ಸಲ್ಲಿಸಿದರೆ ಅಲ್ಲಿನ ಸಿಬ್ಬಂದಿಗಳಿಗೆ ಯಾವ ಶುಲ್ಕವಾಗಿ 30 ರೂಪಾಯಿಯನ್ನು ಪಾವತಿಸಬೇಕಾಗುತ್ತದೆ.
ಒಮ್ಮೆ ನೀವು ಸೇವಾ ಸಿಂಧು ವೆಬ್ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ನಿಮ್ಮ ಮೊಬೈಲ್ ಗೆ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯುವ ಕೌಂಟರ್ ಹೆಸರು ಮತ್ತು ವಿಳಾಸದ ಮಾಹಿತಿಯನ್ನು ನಿಮಗೆ ಮೆಸೇಜ್ ಮೂಲಕ ಕಳಿಸಲಾಗುತ್ತದೆ. ಮೆಸೇಜ್ ನಿಮ್ಮ ಮೊಬೈಲ್ ನಲ್ಲಿ ಬಂದ ನಂತರ
ನೀವೇ ನೇರವಾಗಿ ಕೌಂಟರ್ಗಳಿಗೆ ತೆರಳಿ ರಿಯಾಯಿತಿ ದರದ ಮೊತ್ತವನ್ನು ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಅಥವಾ ಯುಪಿಐ ಮುಖಾಂತರ ಪಾವತಿಸಿ ನಿಮ್ಮ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯಬಹುದು.

ಈ ಒಂದು ಯೋಜನೆಯು ವಿದ್ಯಾರ್ಥಿಗಳಿಗೆ ಅಂದರೆ ಗಂಡು ಮಕ್ಕಳಿಗೆ ಮಾತ್ರ ಅನ್ವಯವಾಗುತ್ತದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣವನ್ನು ಘೋಷಿಸಿದೆ ಆದ್ದರಿಂದ ವಿದ್ಯಾರ್ಥಿನಿಯರು ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿನಿಯರಿಗೆ ಈ ಒಂದು ಯೋಜನೆಯು ಅತ್ಯಂತ ಉಪಕಾರಿಯಾಗಿದ್ದು ಅವರು ಯಾವುದೇ ಹಣವನ್ನು ಬಸ್ಸಿನಲ್ಲಿ ಪ್ರಯಾಣಿಸಲು ನೀಡಬೇಕಾಗಿಲ್ಲ.

ಆದರೆ ಗಂಡು ಮಕ್ಕಳಿಗೆ ಅಥವಾ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯ ಅನ್ವಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ನನ್ನು ಪಡೆದು ಶಾಲಾ ಕಾಲೇಜುಗಳು ಮತ್ತು ಇತರೆ ಬಸ್ಗಳಲ್ಲಿ ನೀವು ಅಡ್ಡಾಡಬಹುದಾಗಿದೆ.

ರಾಜ್ಯ ಸರ್ಕಾರವು ಶಕ್ತಿ ಯೋಜನೆ ಅಡಿ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಿದೆ. ಒಂದು ವೇಳೆ ಹೆಣ್ಣು ಮಕ್ಕಳು ನೆರೆ ರಾಜ್ಯದಲ್ಲಿ ವಾಸವಿದ್ದರೆ ಕರ್ನಾಟಕ ರಾಜ್ಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವರು, ಮತ್ತು ಕರ್ನಾಟಕದಲ್ಲಿ ವಾಸವಿದ್ದು ನೆರ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವರು ಈ ಒಂದು ರಿಯಾಯಿತಿ ಬಸ್ ಪಾಸ್ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ವೆಬ್ಸೈಟ್ನ ಲಿಂಕ್ ಅನ್ನು ನೀಡಿರುತ್ತೇವೆ.

ನೀವು ಯೋಜನೆಗೆ ಅರ್ಜಿ ಸಲ್ಲಿಸಿ ರಿಯಾಯಿತಿ ತರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಸಲ್ಲಿಸಿ ಈ ಒಂದು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ.
ಸೇವಾ ಸಿಂಧು ಪೋರ್ಟಲ್ ಐಡಿ :

https://sevasindhuservices.karnataka.gov.in

Leave a Reply

Your email address will not be published. Required fields are marked *