MSIL Recruitment 2023(ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್)…ಭರ್ಜರಿ ಉದ್ಯೋಗಾವಕಾಶ…

MSIL ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಭರ್ಜರಿ ಉದ್ಯೋಗಾವಕಾಶ. ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಅರ್ಹತೆ, ಮಾನದಂಡಗಳ ಬಗ್ಗೆ ತಿಳಿಯಲು ವಲೇಖನ ಸಂಪೂರ್ಣವಾಗಿ ಓದಿ. MSIL ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ.

WhatsApp Group Join Now
Telegram Group Join Now

ಅರ್ಜಿ ಸಲ್ಲಿಸುವುದು ಹೇಗೆ..??

ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

MSIL Recruitment 2023(ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್)

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (Mysore Sales International Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಅಸಿಸ್ಟೆಂಟ್ ಮ್ಯಾನೇಜರ್, ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್

ಹುದ್ದೆ

ಅಸಿಸ್ಟೆಂಟ್ ಮ್ಯಾನೇಜರ್, ಸೂಪರ್ವೈಸರ್

ಒಟ್ಟು ಹುದ್ದೆ

71

ವೇತನ

ಮಾಸಿಕ ₹ 44,200-80,100

ಉದ್ಯೋಗದ ಸ್ಥಳ

ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆಯ ದಿನ

ತಿಳಿಸಿಲ್ಲ

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್ ಮ್ಯಾನೇಜರ್- 23

ಸೂಪರ್ವೈಸರ್- 23

ಗ್ರಾಜುಯೇಟ್ ಕ್ಲರ್ಕ್ಸ್- 6

ಕ್ಲರ್ಕ್ಸ್- 13

ಸೇಲ್ಸ್ ರೆಪ್ರೆಸೆಂಟೇಟಿವ್/ ಪ್ರೋಗ್ರಾಮರ್- 6

ವೇತನ:

ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 44,200-80,100

ಸೂಪರ್ವೈಸರ್- ಮಾಸಿಕ ₹ 35,150-64,250

ಗ್ರಾಜುಯೇಟ್ ಕ್ಲರ್ಕ್ಸ್- ಮಾಸಿಕ ₹ 25,200-50,150

ಕ್ಲರ್ಕ್ಸ್- ಮಾಸಿಕ ₹ 21,900-43,100

ಸೇಲ್ಸ್ ರೆಪ್ರೆಸೆಂಟೇಟಿವ್/ ಪ್ರೋಗ್ರಾಮರ್- ಮಾಸಿಕ ₹ 28,950-55,350

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸಲು ಲಿಂಕ್

https://cetonline.karnataka.gov.in/kea/

Leave a Reply

Your email address will not be published. Required fields are marked *