ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್…
ಇಲ್ಲಿಯವರೆಗೆ ಹಲವಾರು ಬಾರಿ ಉದ್ಯೋಗ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದರೂ ಕೂಡ ಅರ್ಜಿ ಸಲ್ಲಿಸಿದೆ ಇರುವವರಿಗೆ ಗುಡ್ ನ್ಯೂಸ್…!
ಪೂರ್ವ ರೈಲ್ವೆಯಲ್ಲಿ ಬೃಹತ್ ಹುದ್ದೆಗಳ ನೇಮಕ. ಎಸ್ಎಸ್ಎಲ್ಸಿ ನಂತರ ಐಟಿಐ ವಿದ್ಯಾರ್ಹತೆ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿಗೆ ಅಕ್ಟೋಬರ್ 26 ರವರೆಗೆ ಅವಕಾಶ ನೀಡಲಾಗಿದೆ.
ಪೂರ್ವ ರೈಲ್ವೆಯ – ರೈಲ್ವೆ ನೇಮಕಾತಿ ಮಂಡಳಿಯು ಆಕ್ಟ್ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 3115 ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಪೋಸ್ಟ್ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಪರೀಕ್ಷೆ ನಡೆಸಲಾಗುವುದಿಲ್ಲ. ಹುದ್ದೆಗಳ ವಿವರ ಈ ಕೆಳಗಿನಂತಿದೆ.
ರೈಲ್ವೇ ಡಿಪಾರ್ಟ್ಮೆಂಟ್ ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಕೇವಲ ಎಸ್ ಎಸ್ ಎಲ್ ಸಿ ಹಾಗೂ ಐಟಿಐ ಪಾಸಾಗಿದ್ದರೆ ಸಾಕು ನೀವು ಈ ಹುದ್ದೆಗೆ ಅರ್ಹತೆಯನ್ನು ಪಡೆದಿರುತ್ತೀರಿ…
ಅರ್ಜಿ ಸಲ್ಲಿಸುವುದು ಹೇಗೆ..?
www.indianrailways.com
ಅರ್ಜಿ ಸಲ್ಲಿಸಬೇಕೆಂದರೆ ನೀವು ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಲು ಲಭ್ಯವಿದ್ದು ಹಾಗೆ ಪರೀಕ್ಷಾ ಶುಲ್ಕವನ್ನು ಕಟ್ಟಿ ನೀವು ಅರ್ಜಿ ಸಲ್ಲಿಸಬಹುದಾಗಿದೆ..
ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ
ಸಡಿಲಿಕೆ ನಿಯಮ ಅನ್ವಯವಾಗಲಿವೆ.
ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್…ಇಲ್ಲಿಯವರೆಗೆ ಹಲವಾರು ಬಾರಿ ಉದ್ಯೋಗ ಹುದ್ದೆಗಳಿಗೆ ಅರ್ಜಿ ಅವನ ನೀಡಿದ್ದರೂ ಕೂಡ ಅರ್ಜಿ ಸಲ್ಲಿಸಿದೆ ಇರುವವರಿಗೆ ಗುಡ್ ನ್ಯೂಸ್…!
ಪೂರ್ವ ರೈಲ್ವೆಯಲ್ಲಿ ಬೃಹತ್ ಹುದ್ದೆಗಳ ನೇಮಕ. ಎಸ್ಎಸ್ಎಲ್ಸಿ ನಂತರ ಐಟಿಐ ವಿದ್ಯಾರ್ಹತೆ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿಗೆ ಅಕ್ಟೋಬರ್ 26 ರವರೆಗೆ ಅವಕಾಶ ನೀಡಲಾಗಿದೆ.ಪೂರ್ವ ರೈಲ್ವೆಯ – ರೈಲ್ವೆ ನೇಮಕಾತಿ ಮಂಡಳಿಯು ಆಕ್ಟ್ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 3115 ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.
ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಪೋಸ್ಟ್ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಪರೀಕ್ಷೆ ನಡೆಸಲಾಗುವುದಿಲ್ಲ. ಹುದ್ದೆಗಳ ವಿವರ ಈ ಕೆಳಗಿನಂತಿದೆ.ರೈಲ್ವೇ ಡಿಪಾರ್ಟ್ಮೆಂಟ್ ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಕೇವಲ ಎಸ್ ಎಸ್ ಎಲ್ ಸಿ ಹಾಗೂ ಐಟಿಐ ಪಾಸಾಗಿದ್ದರೆ ಸಾಕು ನೀವು ಈ ಹುದ್ದೆಗೆ ಅರ್ಹತೆಯನ್ನು ಪಡೆದಿರುತ್ತೀರಿ…ಅರ್ಜಿ ಸಲ್ಲಿಸುವುದು ಹೇಗೆ..?ಅರ್ಜಿ ಸಲ್ಲಿಸಬೇಕೆಂದರೆ ನೀವು ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಲು ಲಭ್ಯವಿದ್ದು ಹಾಗೆ ಪರೀಕ್ಷಾ ಶುಲ್ಕವನ್ನು ಕಟ್ಟಿ ನೀವು ಅರ್ಜಿ ಸಲ್ಲಿಸಬಹುದಾಗಿದೆ..
ವಯಸ್ಸಿನ ಅರ್ಹತೆಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನಸಡಿಲಿಕೆ ನಿಯಮ ಅನ್ವಯವಾಗಲಿವೆ.
ಉದ್ಯೋಗಕ್ಕಾಗಿ ಅಲೆದಾಡುತ್ತಿರುವವರಿಗೆ ಗುಡ್ ನ್ಯೂಸ್…!
ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಪದವೀಧರರು ಈ ಹುದ್ದೆಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ( SBI Recruitment 2023) ಅಧಿಕೃತ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಅಲ್ಲದೆ, ಕನಿಷ್ಠ 21 ವರ್ಷಗಳು ಹಾಗು ಗರಿಷ್ಠ 30 ವರ್ಷಗಳನ್ನು ಮೀರಿರಬಾರದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅರ್ಜಿಯನ್ನು ಸಲ್ಲಿಸಬೇಕೆಂದರೆ ವಯೋಮಿತಿ 30 ವರ್ಷಕ್ಕಿಂತ ಮೀರಿರಬಾರದು ಒಂದು ವೇಳೆ ಮೀರಿದರೆ ನೀವು ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುವುದಿಲ್ಲ..
ಎರಡನೇಯ ಹಂತದ ಮುಖ್ಯ ಪರೀಕ್ಷೆ ಡಿಸೆಂಬರ್ 2023 ರಂದು ಹಾಗು ಮೂರನೇ ಹಂತದ ಸಂದರ್ಶನ ಫೆಬ್ರವರಿ 2024 ರಂದು ನಿಗದಿಗೊಮಡಿದೆ. ಈ ಕೆಳಗೆ ಎಸ್ಬಿಐನ ಅಧಿಸೂಚನೆ, ಸಂಬoಧಪಟ್ಟ ಅಧಿಕೃತ ವೆಬ್ಸೈಟಿನ ಲಿಂಕ್, (Sbi po exam) ಅರ್ಜಿ ಸಲ್ಲಿಸುವ ಲಿಂಕ್ ಮತ್ತು ವಿಧಾನದ ಮಾಹಿತಿ ನೀಡಲಾಗಿದೆ…
ಅರ್ಜಿಯನ್ನು ಸಲ್ಲಿಸಬೇಕೆಂದರೆ ನೀವು ಪದವಿಯನ್ನು ಹೊಂದಿರಬೇಕು ಹಾಗೆ ಪರೀಕ್ಷೆಯು ಎರಡು ಹಂತದಲ್ಲಿ ನಡೆಯುತ್ತಿದ್ದು ಎರಡನೇ ಹಂತದ ಪರೀಕ್ಷೆಗೆ ಹೆಚ್ಚಿನ ರಾಗಬೇಕೆಂದರೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ತೆಗೆದುಕೊಳ್ಳಬೇಕಾಗುತ್ತದೆ..
ಅರ್ಜಿ ಸಲ್ಲಿಸುವುದು ಹೇಗೆ…?
ಆನ್ಲೈನ್ ಮುಖಾಂತರ ಎಸ್ಬಿಐ ಬ್ಯಾಂಕ್ ಪೋರ್ಟಲ್ ಗೆ ಹೋಗಿ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ…