ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್…! ESIC ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈಗಲೇ ಅರ್ಜಿ ಸಲ್ಲಿಸಿ ಹುದ್ದೆಯನ್ನು ಗಿಟ್ಟಿಸಿಕೊಳ್ಳಿ…!

ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್….!
ESIC ನಲ್ಲಿ ವಿವಿಧ ಹುದ್ದೆಗಳಿಗೆ ಭರ್ಜರಿ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ವಿವರವನ್ನು ಈಗಲೇ ಪಡೆಯಿರಿ…

WhatsApp Group Join Now
Telegram Group Join Now

ಈ ಅರ್ಜಿಗೆ ಸಲ್ಲಿಸಲು ಅರ್ಹತೆ ಏನಿರಬೇಕು ಹಾಗೆಯೇ ವಯೋಮಿತಿ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…

ಅಭ್ಯರ್ಥಿಗಳು ಸೆ.26ರಂದು ಬೆಳಗ್ಗೆ ನಡೆಯಲಿರುವ ಸಂದರ್ಶನಕ್ಕೂ ಮೊದಲು ಹುದ್ದೆಗಳ ಪೂರ್ಣ ವಿವರ, ವೇತನ, ಶೈಕ್ಷಣಿಕ ಅರ್ಹತೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿ ತಿಳಿಯಿರಿ.
ಬೆಂಗಳೂರು, ಸೆಪ್ಟಂಬರ್ 12: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇಎಸ್ಐಸಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿಯ ಬಗ್ಗೆ ಮಾಹಿತಿ ಇಲ್ಲಿದೆ

ಆಸಕ್ತರು ಇದೇ ನವೆಂಬರ್ 26ರೊಳಗೆ ಅರ್ಜಿ ಸಲ್ಲಿಸಬೇಕಿದೆ.ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ದಲ್ಲಿ ಒಟ್ಟು 42 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್​ ಹುದ್ದೆಗಳು ಖಾಲಿ ಇವೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ನೇಮಕಾತಿ ಪೂರ್ಣ ವಿವರ ಇಲ್ಲಿದೆ ನೋಡಿ

ಸಂಸ್ಥೆ- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC)

ಹುದ್ದೆ ಹೆಸರು- ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್

ಖಾಲಿ ಹುದ್ದೆಗಳ ಸಂಖ್ಯೆ – ಒಟ್ಟು 42

ಮಾಸಿಕ ವೇತನ – 2,11,000 ರೂಪಾಯಿ

ಸಂದರ್ಶನ ದಿನಾಂಕ- ಸೆಪ್ಟೆಂಬರ್ 26

ಉದ್ಯೋಗ & ಸಂದರ್ಶನ ಸ್ಥಳ- ಕಲಬುರಗಿ

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 69 ವರ್ಷ ಒಳಗಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ ಎಂದು ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಸಂಸ್ಥೆ ಹೇಳಿದೆ.

ಅರ್ಜಿ ಶುಲ್ಕದ ಮಾಹಿತಿ

ಪರಿಶಿಷ್ಠ ಜಾತಿ ಮತ್ತು ಪಂಗಡ/ಮಹಿಳೆ ಮತ್ತು ESIC ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಉಳಿದಂತೆ ಎಲ್ಲ ಇತರ ಅಭ್ಯರ್ಥಿಗಳು ರೂಪಾಯಿ 300 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆ ಆಗುವವರಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು.

ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್….!
ESIC ನಲ್ಲಿ ವಿವಿಧ ಹುದ್ದೆಗಳಿಗೆ ಭರ್ಜರಿ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ವಿವರವನ್ನು ಈಗಲೇ ಪಡೆಯಿರಿ…

ಈ ಅರ್ಜಿಗೆ ಸಲ್ಲಿಸಲು ಅರ್ಹತೆ ಏನಿರಬೇಕು ಹಾಗೆಯೇ ವಯೋಮಿತಿ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…

ಅಭ್ಯರ್ಥಿಗಳು ಸೆ.26ರಂದು ಬೆಳಗ್ಗೆ ನಡೆಯಲಿರುವ ಸಂದರ್ಶನಕ್ಕೂ ಮೊದಲು ಹುದ್ದೆಗಳ ಪೂರ್ಣ ವಿವರ, ವೇತನ, ಶೈಕ್ಷಣಿಕ ಅರ್ಹತೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿ ತಿಳಿಯಿರಿ.
ಬೆಂಗಳೂರು, ಸೆಪ್ಟಂಬರ್ 12: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇಎಸ್ಐಸಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿಯ ಬಗ್ಗೆ ಮಾಹಿತಿ ಇಲ್ಲಿದೆ

ಆಸಕ್ತರು ಇದೇ ನವೆಂಬರ್ 26ರೊಳಗೆ ಅರ್ಜಿ ಸಲ್ಲಿಸಬೇಕಿದೆ.ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ದಲ್ಲಿ ಒಟ್ಟು 42 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್​ ಹುದ್ದೆಗಳು ಖಾಲಿ ಇವೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.ನೇಮಕಾತಿ ಪೂರ್ಣ ವಿವರ

ಸಂಸ್ಥೆ- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC)

ಹುದ್ದೆ ಹೆಸರು- ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್

ಖಾಲಿ ಹುದ್ದೆಗಳ ಸಂಖ್ಯೆ – ಒಟ್ಟು 42

ಮಾಸಿಕ ವೇತನ – 2,11,000 ರೂಪಾಯಿ

ಸಂದರ್ಶನ ದಿನಾಂಕ- ಸೆಪ್ಟೆಂಬರ್ 26

ಉದ್ಯೋಗ & ಸಂದರ್ಶನ ಸ್ಥಳ- ಕಲಬುರಗಿ

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 69 ವರ್ಷ ಒಳಗಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ ಎಂದು ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಸಂಸ್ಥೆ ಹೇಳಿದೆ.

ಅರ್ಜಿ ಶುಲ್ಕದ ಮಾಹಿತಿ

ಪರಿಶಿಷ್ಠ ಜಾತಿ ಮತ್ತು ಪಂಗಡ/ಮಹಿಳೆ ಮತ್ತು ESIC ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಉಳಿದಂತೆ ಎಲ್ಲ ಇತರ ಅಭ್ಯರ್ಥಿಗಳು ರೂಪಾಯಿ 300 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆ ಆಗುವವರಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು.

Leave a Reply

Your email address will not be published. Required fields are marked *