ಸ್ಕಾಲರ್ ಶಿಪ್ ಬಗ್ಗೆ ಕಾಯುವಂತಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…! ಈಗಾಗಲೇ ನಿಮಗೆ ತಿಳಿದಿರುವಂತೆ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಅಂದರೆ ಕರ್ನಾಟಕದ ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ಅರ್ಜಿಯನ್ನು ಬಿಡುಗಡೆ ಮಾಡಲಾಗಿದ್ದು ಹಾಗೆ ಈಗ ಎಸ್‌ಬಿಐ ಫೌಂಡೇಶನ್ ಇಂದ ಕೂಡ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಸಲ್ಲಿಸಬೇಕು ಎಂಬುದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..
SBIF Asha Scholarship: F ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

SBI ಆಶಾ ಸ್ಕಾಲರ್‌ಶಿಪ್ ಸ್ಕಾಲರ್‌ಶಿಪ್ ಬಗ್ಗೆ:- ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ನೀಡಲಾಗುವ ಆಶಾ ವಿದ್ಯಾರ್ಥಿವೇತನ 2023- 24 ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ.
SBI ಆಶಾ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರು.
ii) ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು. iii) ಅರ್ಜಿದಾರರ ಕುಟುಂಬದ ವಾರ್ಷಿಕ ಎಲ್ಲಾ ಮೂಲಗಳಿಂದ INR 3,00,000 ಗಿಂತ ಹೆಚ್ಚಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:- i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್,
iv) ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 30- ო ನವೆಂಬರ್-2023
ಅರ್ಜಿ ಸಲ್ಲಿಸುವುದು ಹೇಗೆ..?
Www.buddy4study.com

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ