ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ESIC Karnataka Recruitment Notification 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸೇರಿದಂತೆ ದೇಶದಾಧ್ಯಂತಾ ಖಾಲಿ ಇರುವ 1038 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.
ESIC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಪ್ಯಾರಾ ಮೆಡಿಕಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 30-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
Employees State Insurance Corporation (ESIC) ನಲ್ಲಿ ಖಾಲಿ ಇರುವ ವಿವಿಧ 55 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ
ವಯೋಮಿತಿ/ Age limit (As on 30-10-2023)
ದಿನಾಂಕ 30-10-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 30-10-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 500/-
ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: Nil
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.10.2023 ರಿಂದ 30.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ESIC ನ ವೆಬ್ ಸೈಟ್ www.esic.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.