ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.
ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ ಜಮೆಯಾಗಲಿವೆ.
ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ
ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx
ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ
ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx
ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
ಆಗ ನಿಮಗೆ ನಿಮ್ಮ ಖಾತೆಗಳಿಗೆ ಎಷ್ಟು ಹಣ ಯಾವಾಗ ಯಾವ ಖಾತೆಗೆ ಜಮೆಯಾಗಿದೆ ಎಂದು ಅಲ್ಲಿ ನೀವು ವೀಕ್ಷಿಸಬಹುದಾಗಿದೆ.

ಬೆಳೆ ವಿಮೆಯ ಹಣ ನಿನ್ನೆ ತಾನೆ ಬಿಡುಗಡೆಯಾಗಿದ್ದು, ಆನ್ಲೈನ್ ನಲ್ಲಿ ಅಪ್ ಡೇಟ್ ಆಗಲು ಕೆಲವು ಸಮಯವನ್ನು ತೆಗೆದುಕೊಳ್ಳುತ್ತದೆ ಹಾಗಾಗಿ ನೀವು ಒಂದೆರಡು ದಿನ ಬಿಟ್ಟು ನೋಡಿದರೆ ನೀವು ಆನ್ಲೈನ್ ನಲ್ಲಿ ಯಾವ ಖಾತೆಗಳಿಗೆ ಯಾವ ದಿನಾಂಕದಂದು ಎಷ್ಟು ಹಣ ಜಮೆಯಾಗಿದೆ ಎಂಬುದರ ಖಚಿತ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ.