ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆರಾಯನ ಆರ್ಭಟ…! ಹಲವು ಸ್ಥಳಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ…! ಯಾವ ಸ್ಥಳದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಈಗಲೇ ತಿಳಿಯಿರಿ…!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಮುಂಗಾರು ಸಮಯದಲ್ಲಿ ಯಾವುದೇ ತರನಾದಂತಹ ಮಳೆ ಬಂದಿಲ್ಲ ಆದರೆ ಈಗ ಎರಡು ದಿನಗಳಿಂದ ಸತತವಾಗಿ ರಾಜ್ಯದಲ್ಲಿ ಹಲವು ಸ್ಥಳಗಳಲ್ಲಿ ಮಳೆಯೂ ಬಿಟ್ಟು ಬಿಡದೆ ಸುರಿಯುತ್ತಿದ್ದು ಇನ್ನೂ ನಾಲ್ಕು ದಿನಗಳ ಕಾಲದವರೆಗೂ ಮಳೆರಾಯನ ಆರ್ಭಟ ಜೋರಾಗಿದೆ…!

WhatsApp Group Join Now
Telegram Group Join Now

ಅವ ಯಾವ ಸ್ಥಳಗಳಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಹಾಗೆ ಯಾವ ಯಾವ ಸ್ಥಳಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ ಈಗಲೇ ತಿಳಿಯಿರಿ

ಬೆಂಗಳೂರು, ನವೆಂಬರ್‌ 08: ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು,ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 07 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಾಣಿ, ತ್ಯಾಗರ್ತಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಸಕಲೇಶಪುರ, ಬೆಳಗಾವಿ, ಸುಳ್ಯ, ಪುತ್ತೂರು, ಮಂಗಳೂರು, ಹೊಸದುರ್ಗ, ಎನ್​ಆರ್​ ಪುರ, ಶೃಂಗೇರಿ, ಯುಗಟಿ,ಭಾಗಮಂಡಲ, ಬನವಾಸಿ, ಕುಮಟಾ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಕ್ಕಿಆಲೂರು, ಬೈಲಹೊಂಗಲ, ಚಿಕ್ಕಮಗಳೂರು, ಕೊಟ್ಟಿಗೆಹಾರ, ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ, ಮಾಗಡಿ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಆಗಾಗ ಮಳೆ ಆಗಲಿದೆ. ಇದರ ಹೊರತು ಈ ಭಾಗದ ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೇ ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಇನ್ನೂ ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ನವೆಂಬರ್‌ 06: ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 07 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಾಣಿ, ತ್ಯಾಗರ್ತಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಸಕಲೇಶಪುರ, ಬೆಳಗಾವಿ, ಸುಳ್ಯ, ಪುತ್ತೂರು, ಮಂಗಳೂರು, ಹೊಸದುರ್ಗ, ಎನ್​ಆರ್​ ಪುರ, ಶೃಂಗೇರಿ, ಯುಗಟಿ,ಭಾಗಮಂಡಲ, ಬನವಾಸಿ, ಕುಮಟಾ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಕ್ಕಿಆಲೂರು, ಬೈಲಹೊಂಗಲ, ಚಿಕ್ಕಮಗಳೂರು, ಕೊಟ್ಟಿಗೆಹಾರ, ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ, ಮಾಗಡಿ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಆಗಾಗ ಮಳೆ ಆಗಲಿದೆ. ಇದರ ಹೊರತು ಈ ಭಾಗದ ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೇ ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಇನ್ನೂ ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *