ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ 2020 ಎರಡನೇ ಸಾಲಿನಲ್ಲಿ ಯಾವ ಯಾವ ರೈತರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಹಾಗೆ ಆ ಅರ್ಜಿಗಳು ಸರಕಾರದಿಂದ ಮಾನ್ಯತೆಯನ್ನು ಪಡೆದಿದ್ದವುಅಂತಹ ಖಾತೆಗಳಿಗೆ ಬೆಳೆ ಪರಿಹಾರ ಜಮಾ ಆಗಿದ್ದು ಈಗ 2023 ನೇ ಸಾಲಿನ ಬೆಳೆ ಪರಿಹಾರದ ಬಗ್ಗೆ ತಿಳಿಯಿರಿ…!
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನ ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ರೈತರು ಸಲ್ಲಿಸಿದ್ದು ಹಾಗೆ 2023 ನೇ ಸಾಲಿನ ಮುಂಗಾರು ಬೆಳೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇನ್ನು ಕೇವಲ 12 ದಿನಗಳು ಮಾತ್ರ ಅರ್ಜಿ ಸಲ್ಲಿಸಲು ಕಾಲಾವಕಾಶವಿದ್ದು ಯಾವ ರೈತರು ಅರ್ಜಿಯನ್ನು ಸಲ್ಲಿಸಿಲ್ಲವೋ ಈಗಲೇ ಅರ್ಜಿ ಸಲ್ಲಿಸಿ…!
ಈ ಬಾರಿ ಅಂದ್ರೆ 2020 ಮೂರನೇ ಸಾಲಿನಲ್ಲಿಮುಂಗಾರು ಸಮಯದಲ್ಲಿ ಕಾಲಕ್ಕೆ ಅನುಗುಣವಾಗಿ ಮಳೆಯಾಗಿಲ್ಲ..
ಇದರಿಂದಾಗಿ ರಾಜ್ಯದ 109 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತುಅದಕ್ಕಾಗಿ ಈ ಬಾರಿ ಬೆಳೆ ಪರಿಹಾರ ಧನ ಅತಿ ಬೇಗನೆ ರೈತರ ಖಾತೆಗೆ ತಲುಪಲಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…
ಬೆಳೆ ಪರಿಹಾರ (PARIHARA) ವಿತರಣೆಯಲ್ಲಿ ಅವ್ಯವಹಾರ ತಡೆಯುವ ಮತ್ತು ಸರಿಯಾದ ನಾರಿಹಾರ ತಲುಪಿಸುವ ಉದ್ದೆ ಬಂದ ರೈತರ ಗಟಾವನ್ನು ಶುದ್ದೀಕರಿಸಲು ಸರ್ಕಾರ ಮುಂದಿನ 15 ದಿನ ಅಭಿಯಾನ ನಡೆಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ವಿಕಾಸಸೌಧದದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಮ ಇಲಾಖೆಯ ನಾಲ್ಕೂ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಗುತ್ತಿದ್ದಂತೆ ಅಂದು ಡಿಸೆಂಬರ್ ನಲ್ಲಿ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.
ಬರ ಪರಿಹಾರದ ಹಣ ನೀಡಲು ರಾಜ್ಯದ ಶೇ.95 ರೈತರ ಹೆಸರಲ್ಲಿ ಐಡಿ ಸೃಷ್ಟಿಸಲಾಗಿದೆ, ಆದರೆ ನಮೂದಿಸಲಾಗಿಲ್ಲ. ಇದರಿಂದ ಅರ್ಹ ರೈತರಿಗೆ ಸಂಪೂರ್ಣ ಪರಿಹಾರ ಸಿಗುವದಿಲ್ಲ. ಹೀಗಾಗಿ ಅಧಿಕಾರಿಗಳು ಅಭಿಯಾನ ಕೈಗೊಳ್ಳಬೇಕು ಎಂದು ತಿಳಿಸಿದರು.
ಎಲ್ಲ ರೈತರ ಭೂಮಿಯ ವಿಸ್ತೀರ್ಣವನ್ನು ಸಂಪೂರ್ಣವಾಗಿ ಪುಟ್ ತಂತ್ರಾಂಶದಲ್ಲಿ ನಮೂದಿಸಬೇಕು. ಈ ಮೂಲಕ ಎಲ್ಲ ರೈತರಿಗೂ ಪಾರದರ್ಶಕವಾಗಿ ಬರ ಪರಿಹಾರ ತಲುಪಲು ಸಹಕರಿಸಬೇಕು.
ಪ್ರಕೃತಿ ವಿಕೋಪ ಪರಿಹಾರ ವಿತರಣೆಯಲ್ಲಿ ದೂರುಗಳು ಬಂದಿವೆ. ಕಳಮಟ್ಟದ ಅಧಿಕಾರಿಗಳು ತಮ್ಮ ಸಂಬಂಧಿಗಳ ಖಾತೆಗೆ ಹಣ ಹಾಕಿದ ಹತ್ತಾರು ಕರಣ ಇದ್ದು ಕಡೆಯೂ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು ದಾಖಲೆ ನಂಬಿಕೆಗೆ ಆರ್ಹ: ಬೆಳೆ ಸಮಿಕ್ಷೆ ಆಗಿದೆ
ರೈತರ ಜಮೀನಿನ ವಿವರ, ಅಥಾ, ಬ್ಯಾಂಕ್ ಖಾತೆ ಸರ್ಕಾರದ ಬಳಿ ಇದೆ ಅದರ ಅಧಾರದಲ್ಲಿ ಪರಿಹಾರ ವಿತರಿಸಲಾಗುತ್ತದೆ: PMKISAN ಡೇಟಾ ಬಳಸುತ್ತಿದ್ದಾರೆ ಮಾನ್ಯುವಲ್ ಎಂಟಿಗೆ ಅವಕಾಶವಿಲ್ಲ.
ಈ ದಾಖಲೆ ನಂಬಿಕೆಗೆ ಹೆಚ್ಚು ಅರ್ಥವಾಗಿದೆ. ಶೇ.95 ರೈತರ ಮಾಹಿತಿ ಇದ್ದು, ಶೇ.62 ಕೃಷಿ ಭೂಮಿ ಮಾಹಿತಿ ಎದೆ, ಹೀಗಾಗಿ ರೈತರ ಸಂಪೂರ್ಣ ಮಾಹಿತಿ, ಅವನಿಸಬೇಕು, ಡಿಸಿಗಳು ಅಭಿಯಾನ ರೂಪದಲ್ಲಿ ಡೆಲಾ ಬೇನ್ ಆಸ್ಟೇಟ್ ಮಾಡಬೇಕು ಎಂದು ಸಚಿವರು ತಿಳಿಸಿದರು.
ಆತ್ಮೀಯ ರೈತ ಬಾಂಧವರೇ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದಂತಹ HAVERI DISTRICT ರೈತರಿಗೆ 126.75 ಕೋಟಿ ಮಧ್ಯಂತರ ಬೆಳೆವಿಮೆ ಬಿಡುಗಡೆಯಾಗಿದೆ.
ಇದು ಕರ್ನಾಟಕ ರಾಜ್ಯದ ಸಂಪೂರ್ಣ ಸುದ್ದಿಯಲ್ಲ ಇದು ಕೇವಲ ಕರ್ನಾಟಕ ರಾಜ್ಯದ ಒಂದು ಜಿಲ್ಲೆಯಾದಂತ ಹಾವೇರಿ ಜಿಲ್ಲೆಗೆ ಬಿಡುಗಡೆಯಾದಂತಹ ಮಧ್ಯಂತರ ಬೆಳವಿಮೆಯ ಹಣ.
ಹಾವೇರಿ ಜಿಲ್ಲೆಯ ಆದಂತಹ ಎಲ್ಲಾ ತಾಲೂಕಿನ ರೈತರಿಗೆ ಬೆಳೆ ವಿಮೆಯ ಶೇಕಡ 25ರಷ್ಟು ಹಣವನ್ನು ಮಧ್ಯಂತರ ಬೆಳೆ ವಿಮೆಯ ಹಣವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.
ಅಧಿಕಾರಿಗಳು ನೀಡಿದಂತಹ ಸಮಯದಲ್ಲಿ ಮಾಡಿದಂತಹ ಅಚ್ಚುಕಟ್ಟಿನ ಕೆಲಸದಿಂದಾಗಿ ಹಾವೇರಿ ಜಿಲ್ಲೆ, ಇಡೀ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹೆಚ್ಚು ಮಧ್ಯಂತರ ಬೆಳೆ ವಿಮೆ ಹಣವನ್ನು ಪಡೆದಂತಹ ಜಿಲ್ಲೆಯಾಗಿದೆ.
126.75 ಕೋಟಿ ರೂಪಾಯಿಗಳಲ್ಲಿ ಈಗಾಗಲೇ 40 ಕೋಟಿ ರೂಪಾಯಿ ರೈತರ ಖಾತೆಗಳಿಗೆ ಬಿಡುಗಡೆಯಾಗಿದ್ದು, ಮುಂದಿನ ಹಂತಗಳಲ್ಲಿ 40 ಕೋಟಿ ರೂಪಾಯಿ ಹಾಗೂ ಉಳಿದ ಹಣವನ್ನು ಕೂಡ ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಮಾಹಿತಿ ನೀಡಿದಂತಹ ಸಚಿವರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ನೀಡಲು ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಿದ್ದು ಕೇಂದ್ರ ಸರ್ಕಾರ ಏನ್ ಡಿ ಆರ್ ಎಫ್ ಅಡಿ ಬರ ಪರಿಹಾರವನ್ನು ಬಿಡುಗಡೆ ಮಾಡಿದ ತಕ್ಷಣವೇ ರಾಜ್ಯ ಸರ್ಕಾರವು ಕೂಡ ಎಸ್ ಡಿ ಆರ್ ಎಫ್ ಅಡಿ ಹಣವನ್ನು ಬಿಡುಗಡೆ ಮಾಡಿ ರೈತರಿಗೆ ಬರ ಪರಿಹಾರದ ಹಣವನ್ನು ಜಮೆ ಮಾಡಲಾಗುವುದು ಎಂದು ತಿಳಿಸಿದರು.
ಆನ್ಲೈನ್ ಮೂಲಕ ಬರ ಪರಿಹಾರದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಮೊಟ್ಟ ಮೊದಲು ಗೂಗಲ್ ನಲ್ಲಿ ಪರಿಹಾರ ಪೇಮೆಂಟ್ ಎಂದು ಸರ್ಚ್ ಮಾಡಿ
ಡೈರೆಕ್ಟ್ ಲಿಂಕ್: https://landrecords.karnataka.gov.in/PariharaPayment/
ಅಲ್ಲಿ ನಿಮಗೆ ಎರಡು ಆಯ್ಕೆಗಳಿರುತ್ತವೆ, ನಿಮ್ಮ ಬಳಿ ಪರಿಹಾರ ಐಡಿ ಇದ್ದರೆ ಪರಿಹಾರ ಐಡಿ ಮೇಲೆ ಕ್ಲಿಕ್ ಮಾಡಿ ಅಥವಾ ಆಧಾರ್ ನಂಬರ್ ಮೇಲೆ ಕ್ಲಿಕ್ ಮಾಡಿ
ಅಲ್ಲಿ ಕೇಳುವಂತ ಎಲ್ಲ ಮಾಹಿತಿಯನ್ನು ನಮೂದಿಸಿ ಹೆಚ್ಚು ಡೀಟೇಲ್ಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
ಆಗ ಅಲ್ಲಿ ನೀವು ನಿಮ್ಮ ಯಾವ ಖಾತೆಗೆ ಎಷ್ಟು ಪರಿಹಾರದ ಹಣ ಯಾವಾಗ ಜಮೆಯಾಗಿದೆ ಎಂದು ಚೆಕ್ ಮಾಡಿಕೊಳ್ಳಬಹುದಾಗಿದೆ.
ಆನ್ಲೈನ್ ಮೂಲಕ ನಿಮ್ಮ ಖಾತೆಗಳಿಗೆ ಎಷ್ಟು ಬೆಳೆ ವಿಮೆಯ ಹಣ ಜಮೆಯಾಗಿದೆ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/
ವರ್ಷ ಹಾಗೂ ಋತು ಆಯ್ಕೆ ಮಾಡಿ
ವರ್ಷ:2023-24