IDBI Bank ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಈಗಲೇ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ…!

ಕರುನಾಡ ಜನರಿಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ನಮ್ಮ ವೆಬ್ಸೈಟ್ನಲ್ಲಿ ನಾವು ಉದ್ಯೋಗದ ಮಾಹಿತಿ ಹಾಗೆ ರೈತರಿಗೆ ವಿದ್ಯಾರ್ಥಿಗಳಿಗೆ ಮಹಿಳೆಯರಿಗೆ ಹಾಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಈಗ ಐಡಿಬಿಐ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿಯ ಶುಲ್ಕ ವಯೋಮಿತಿ ಎಷ್ಟಿರಲಿದೆ ಎಂಬ ಸಂಪೂರ್ಣ ವಿವರಣೆಯನ್ನು ಈಗಲೇ ಪಡೆದುಕೊಳ್ಳಿ…!

WhatsApp Group Join Now
Telegram Group Join Now

idbi ಬ್ಯಾಂಕ್ ನಲ್ಲಿ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಈ ಕೆಳಗಡೆ ಇದೆ ನೋಡಿ..!

ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 22 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

IDBI Bank Recruitment 2023

Organization Name – IDBI Bank

Post Name Junior Assistant Manager

(JAM), Grade ‘O’ and Executive – Sales and Operations (ESO)

Total Vacancy – 2100

Application Process: online

Job Location – All Over IndiaIDBI Bank Vacancy Details:

ಜೂನಿಯ‌ರ್ ಸಹಾಯಕ ವ್ಯವಸ್ಥಾಪಕ (JAM) – 800

엄 (Executive) – 1300

ಅರ್ಜಿ ಸಲ್ಲಿಕೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ …!

ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22.11.2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06.12.2023

ಆರ್‌ಜಿ ಸಲ್ಲಿಸಲು ಶಿಕ್ಷಣದ ಅರ್ಹತೆ ಏನನ್ನು ಹೊಂದಿರಬೇಕು ಎಂಬ ಮಾಹಿತಿ ಈಗಲೇ ತಿಳಿದುಕೊಳ್ಳಿ ..!

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 20 ವರ್ಷ

ಗರಿಷ್ಠ – 25 ವರ್ಷ

ಆಯ್ಕೆಯ ಪ್ರಕ್ರಿಯೆ ಈ ಕೆಳಗಿನಂತೆ ಯಾಕೆ ಪ್ರಕ್ರಿಯೆ ಇತರ ನಡೆಯಲಿದ್ದುಸಂಪೂರ್ಣ ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಳ್ಳಿ…!

• ಆನ್‌ಲೈನ್‌ ಪರೀಕ್ಷೆ (OT),

• ದಾಖಲೆ ಪರಿಶೀಲನೆ (DV),

• ವೈಯಕ್ತಿಕ ಸಂದರ್ಶನ (PI)

• ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ (PRMT)

ಸಂಬಳ:

ಐಡಿಬಿಐ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ರೂ.200/- ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.1000/-

How to Apply

• ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.

• ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )

• ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.

• ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

• ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.

• ಅರ್ಜಿ ಶುಲ್ಕವನ್ನು ಪಾವತಿಸಿ.

• ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.

• ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 22 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

IDBI Bank Recruitment 2023

Organization Name – IDBI Bank

Post Name Junior Assistant Manager

(JAM), Grade ‘O’ and Executive – Sales and Operations (ESO)

Total Vacancy – 2100

Application Process: online

Job Location – All Over IndiaIDBI Bank Vacancy Details:

ಜೂನಿಯ‌ರ್ ಸಹಾಯಕ ವ್ಯವಸ್ಥಾಪಕ (JAM) – 800

엄 (Executive) – 1300

Important Dates:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 22.11.2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06.12.2023

ಶೈಕ್ಷಣಿಕ ಅರ್ಹತೆ:

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 20 ವರ್ಷ

ಗರಿಷ್ಠ – 25 ವರ್ಷ

ಆಯ್ಕೆ ಪ್ರಕ್ರಿಯೆ:

• ಆನ್‌ಲೈನ್‌ ಪರೀಕ್ಷೆ (OT),

• ದಾಖಲೆ ಪರಿಶೀಲನೆ (DV),

• ವೈಯಕ್ತಿಕ ಸಂದರ್ಶನ (PI)

• ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ (PRMT)

ಸಂಬಳ:

ಐಡಿಬಿಐ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ರೂ.200/- ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.1000/-

How to Apply

• ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.

• ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )

• ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.

• ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

• ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.

• ಅರ್ಜಿ ಶುಲ್ಕವನ್ನು ಪಾವತಿಸಿ.

• ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.

• ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Leave a Reply

Your email address will not be published. Required fields are marked *