ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಈಗಲೇ ಅರ್ಜಿ ಸಲ್ಲಿಸಿ…! ಅರ್ಜಿ ಸಲ್ಲಿಸಲು ಇಲಿದೆ ನೋಡಿ ಡೈರೆಕ್ಟ್ ಲಿಂಕ್…!

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

WhatsApp Group Join Now
Telegram Group Join Now

ತರಕಾರಿ ಹುದ್ದೆಗಾಗಿ ಕಾಯುತ್ತಿರುವ ಅಂತಹ ಜನರಿಗೆ ಗುಡ್ ನ್ಯೂಸ್…!

ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಅಲ್ಲದೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ ನೋಡಿ…!


ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಹಾಗೂ ಮಹಿಳೆಯರಿಗೆ ಇದಷ್ಟೇ ಅಲ್ಲದೆ ಸರ್ಕಾರದಿಂದ ಬರುವಂತಹ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕಾನ್ಸ್ಟೇಬಲ್ ಹುಟ್ಟಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕೆಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!

ಬಹುತೇಕವಾಗಿ 20,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದುಈಗಲೇ ಅರ್ಜಿ ಸಲ್ಲಿಸಿ…

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 75,768 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜ್ಯೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿ 2023

 ಅರ್ಜಿ ಸಲ್ಲಿಸಲು ಇರುವ ವಯೋಮಿತಿ ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
• ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET)

ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


https://ssc.nic.in/

ಈ ಮೇಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಿ.!

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 24, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 28, 2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಫೆಬ್ರವರಿ, 2024

Leave a Reply

Your email address will not be published. Required fields are marked *