Intelligence bureau ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಕೂಡಲೇ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ…!

ಇಂಟಲಿಜೆನ್ಸ್ ಬ್ಯುರೋಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಈ ಕೆಳಗಿದೆ ಈಗಲೇ ನೋಡ ನೋಡಿ

WhatsApp Group Join Now
Telegram Group Join Now

ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಮಾಹಿತಿ ಹಾಗೆ ಸರ್ಕಾರಿ ನೌಕರಿಯ ಅರ್ಜಿ ಆಹ್ವಾನ ಹಾಗೆ ವಿವಿಧ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಇಂತಹ ಪ್ರಮುಖ ಮಾಹಿತಿಯನ್ನು ನಮ್ಮ ವೆಬ್ಸೈಟ್ನಲ್ಲಿ ನೀಡುತ್ತಿದ್ದು ಆಸಕ್ತಿ ಉಳ್ಳವರು ನಮ್ಮ ವಾಟ್ಸಪ್ ಗ್ರೂಪ್ ಆಗಿರಿ ಹಾಗೆ ನಿಮ್ಮ ಸಹಾಯಕ್ಕಾಗಿ ನಮ್ಮ ವಾಟ್ಸಪ್ ನಲ್ಲಿ ನಾವು ಲಭ್ಯವಿದ್ದು ವಾಟ್ಸಾಪ್ ಮುಖಾಂತರ ನಮ್ಮನ್ನು ಸಂಪರ್ಕಿಸಿ..

ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಹಾಗೆ ಶಿಕ್ಷಣ ಅರ್ಹತೆ ಏನಿರಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ

ದಿನೇ ದಿನೇ ಸರ್ಕಾರಿ ಹುದ್ದೆಗಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದು ಅಂತಹ ಸರ್ಕಾರಿ ಹುದ್ದೆಗಳಲ್ಲಿ ಒಂದಾದಂತಹ ಇಂಟೆಲಿಜೆನ್ಸ್ ಬ್ಯೂರೋ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ…

Important Dates:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 25.11.2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15.12.2023

ಶೈಕ್ಷಣಿಕ ಅರ್ಹತೆ:

ಇಂಟೆಲಿಜೆನ್ಸ್‌ ಬ್ಯೂರೋ(ಗುಪ್ತಚರ ಇಲಾಖೆ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Graduate) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಇಂಟೆಲಿಜೆನ್ಸ್‌ ಬ್ಯೂರೋ(ಗುಪ್ತಚರ ಇಲಾಖೆ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 18 ವರ್ಷಗಳು

ಗರಿಷ್ಠ – 27 ವರ್ಷಗಳು

ಆಯ್ಕೆ ಪ್ರಕ್ರಿಯೆ:

• ಲಿಖಿತ ಪರೀಕ್ಷೆ

• ಸಂದರ್ಶನ

• ಡಾಕ್ಯುಮೆಂಟ್ ಪರಿಶೀಲನೆ

• ವೈದ್ಯಕೀಯ ಪರೀಕ್ಷೆ

ಸಂಬಳ:

3.44900-142400/- 3 30

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ರೂ. 550/-How to Apply

• ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.

• ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )

• ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.

• ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

• ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.

• ಅರ್ಜಿ ಶುಲ್ಕವನ್ನು ಪಾವತಿಸಿ.

• ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.

• ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

ಅಧಿಕೃತ ವೆಬ್ ಸೈಟ್: mha.gov.in

ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಬಯಸುವಂತಹವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

Leave a Reply

Your email address will not be published. Required fields are marked *