ಕರ್ನಾಟಕ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳು…!
ಕನ್ನಡ ಜನತೆಗೆ ನಮಸ್ಕಾರಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!
ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಸಂಬಂಧಪಟ್ಟ ಹಾಗೆ ಸರ್ಕಾರಿ ಹುದ್ದೆಯ ಸಂಬಂಧ ಪಟ್ಟಂತಹ ಎಲ್ಲಾ ಮಾಹಿತಿಯನ್ನು ನೀಡುತ್ತಿದ್ದು ಅದಷ್ಟೇ ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರ ಹಾಗೆ ಭಾರತ ಸರ್ಕಾರದಿಂದ ಬರುವಂತಹ ಎಲ್ಲ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಈ ಲೇಖನದಲ್ಲಿ ನಾವು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ವಯೋಮಿತಿ ಎಷ್ಟಿರಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..
ಇಲಾಖೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು: ಗ್ರೂಪ್ ಸಿ ಅರಣ್ಯ ರಕ್ಷಕ
ಹುದ್ದೆಗಳ ಸಂಖ್ಯೆ: 540
ಕೆಲಸದ ಸ್ಥಳ: ಕರ್ನಾಟಕ
ಈ ಉದ್ಯೋಗದಲ್ಲಿ ವೇತನ ಒಂದು ತಿಂಗಳಿಗೆ ಎಷ್ಟು ಇರುತ್ತದೆ ಇಲ್ಲಿದೆ ನೋಡಿ
ವೇತನ/ Salary
ಮೂಲವೇತನ : ರೂ. 21400- 42000
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಅರ್ಜಿ ಸಲ್ಲಿಸಲು ಇರುವ ವಯೋಮಿತಿ…!
ಈ ಹುದ್ದೆಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕೆಂದರೆ 18ರಿಂದ 30 ವಯಸ್ಸಿನವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ…!
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.12.2023 ರಿಂದ 30.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅರಣ್ಯ ಇಲಾಖೆಯ ವೆಬ್ ಸೈಟ್ aನಲ್ಲಿ ಲಭ್ಯವಿದ್ದು,
ಅರ್ಜಿ ಸಲ್ಲಿಸುವುದು ಹೇಗೆ..?
arnya.gov.in
ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಗಳು ಕೂಡಲೇ ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!
ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 05-01-2024