ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಜಮಾ ಆಗಿದೆ…
ಕರುನಾಡ ಜನತೆಗೆ ನಮಸ್ಕಾರಗಳು
ಈಗಾಗಲೇ ನಿಮಗೆ ತಿಳಿದಿರುವಂತೆ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್ಲಿ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳ ಖಾತೆಗೆ ಸ್ಕಾಲರ್ಶಿಪ್ ಜಮಾ ಆಗಿದ್ದು
10,000 ವರೆಗೂ ವಿದ್ಯಾರ್ಥಿಗಳ ಖಾತೆಗೆ ಸ್ಕಾಲರ್ಶಿಪ್ ಜಮಾ ಆಗಿದ್ದು ನಿಮ್ಮ ಮಕ್ಕಳ ಖಾತೆಗೂ ಜಮಾ ಆಗಿದೆಯಾ ಎಂದು ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ….!
https://ssp.postmatric.karnataka.gov.in/
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಿ ವಿದ್ಯಾರ್ಥಿಗಳ ಖಾತೆಗೆ ಸ್ಕಾಲರ್ಶಿಪ್ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂಬುದು ಅತಿ ಸುಲಭವಾಗಿ ತಿಳಿಯಲಿದೆ…!
ಈ ವರ್ಷದ ಸ್ಕಾಲರ್ಶಿಪ್ ನಲ್ಲಿ ಬದಲಾವಣೆ….!
ಮೂರು ವರ್ಷಗಳಿಂದ ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ಅನ್ನು ಘೋಷಣೆ ಮಾಡಲಾಗಿದ್ದು ಆದರೆ ಈ ವರ್ಷ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಸರ್ಕಾರವು ತಿಳಿಸಿದೆ…
ಹಾಗೆ ಇದಷ್ಟೇ ಅಲ್ಲದೆ ಕಾರ್ಮಿಕ ಕಾರ್ಡ್ ಇರುವಂತಹ ಮಕ್ಕಳಿಗೆ ಸ್ಕಾಲರ್ಶಿಪ್ ನೀಡುವಂತಹ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಬಹಳ ಸಂಕಷ್ಟ ಎದುರಾಗಿದೆ…
ಈ ಎರಡು ಸ್ಕಾಲರ್ ಶಿಪ್ ನಲ್ಲಿ ಬದಲಾವಣೆಯಾಗಿದ್ದು ಈ ವರ್ಷ ಕಲರ್ ಸಿಟಿ ಅರ್ಜಿಯನ್ನು ಸಲ್ಲಿಸಿದರೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಸ್ಕಾಲರ್ಶಿಪ್ ಜಮಾ ಆಗುವುದು ಎಂದು ತಿಳಿದುಬಂದಿದೆ.