ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕನ್ನಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಬೇಕೆಂದರೆ ಅರ್ಹತೆ ಏನಿರಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..!
ಯಾರು ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಹಾಗೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟರ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಹುದ್ದೆ ವಿವರ
ಡಿಸಿಪ್ಲಿನ್ ಹುದ್ದೆ
ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫಾರ್ಮೆಷನ್ ಟೆಕ್ನಾಲಜಿ 79
ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ಸ್ 147
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಬಿಇ/ಬಿ.ಟೆಕ್ ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ಸ್/ಎಲೆಕ್ಟ್ರಾನಿಕ್ಸ್/ಫಿಸಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಜತೆಗೆ 2021/22/23ರ ಗೇಟ್ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ಸ್/ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫಾರ್ಮೆಷನ್ ಟೆಕ್ನಾಲಜಿ ವಿಷಯದಲ್ಲಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ
ಕನಿಷ್ಠ 18 ವರ್ಷ 2024 ಜನವರಿ 1 ಭಾರತೀಯ ಗುಪ್ತಚರ ಇಲಾಖೆಯಲ್ಲಿ ಸುವರ್ಣ ಉದ್ಯೋಗಾವಕಾಶ 2ಕ್ಕೆ 27 ವರ್ಷ ಮೀರದವರು ಅರ್ಜಿ ಸಲ್ಲಿಸಬಹುದು.
ವೇತನ
ಕೇಂದ್ರ ಸರ್ಕಾರದ ವೇತನ ಶ್ರೇಣಿಯ ಅಡಿಯಲ್ಲಿ ಪೇ ಲೆವೆಲ್ 7ರ ಅನ್ವಯ 44,900ರೂ.-1,42,400ರೂ. ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಇರುವ ಶುಲ್ಕ ಎಷ್ಟಿರುತ್ತದೆ ಹಾಗೆಯೇ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟರ್ ಇಲ್ಲಿದೆ ನೋಡಿ
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕ ಪಾವತಿಸಬೇಕಿದ್ದು, 100ರೂ. ಪ್ರೊಸೆಸ್ಸಿಂಗ್ ಶುಲ್ಕ ಎಲ್ಲ ವರ್ಗದವರಿಗೂ ಅನ್ವಯವಾಗಲಿದೆ.
ಪ್ರಸ್ತುತ ಆಯ್ಕೆ ಹೇಗಿರುತ್ತದೆ ಈಗಲೇ ತಿಳಿಯಿರಿ ಆಯ್ಕೆ ಹೇಗೆ?
2021/22/23ರಲ್ಲಿ ನಡೆದ ಗೇಟ್ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿರುವ ಅಂಕದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಗೇಟ್ ಸ್ಕೋರ್ 1000ಕ್ಕೆ ನಿಗದಿಯಾಗಿದ್ದು, ಸಂದರ್ಶನಕ್ಕೆ 175 ಅಂಕ ನಿಯೋಜಿಸಲಾಗಿದೆ.
ಹೀಗೆ ಅರ್ಜಿ ಸಲ್ಲಿಸಿ…
www.mha.gov.in ಮುಖೇನ ಅರ್ಜಿ ಸಲ್ಲಿಕೆಗೆ ಅವಕಾಶ.