Ssc job
ಕರುನಾಡ ಜನತೆಗೆ ನಮಸ್ಕಾರಗಳು…!
ಎಸ್ ಎಸ್ ಸಿ ಅಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಯಾರು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು ಸಂಬಳ ಎಷ್ಟಿರುತ್ತದೆ ಹಾಗೆ ಅರ್ಜಿ ಸಲ್ಲಿಸಲು ವಯೋಮಿತಿಯ ಬಗ್ಗೆ ಅದಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಿದ್ದು ಅರ್ಜಿ ಸಲ್ಲಿಸುವವರು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ….
10ನೇ ತರಗತಿ ಪಿಯುಸಿ ಡಿಪ್ಲೋಮೋ ಹಾಗೂ ಪದವಿ ದರರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ಸೆಲೆಕ್ಷನ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿ ಹಾಗೂ ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28, 2023. ಡಿಸೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಿ..
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್/ಚಲನ್
ಈ ಮೇಲಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವುದು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಹಾಗೆ ಇದರ ಬಗ್ಗೆ ತಿಳಿಸಿ ಅರ್ಜಿಯನ್ನು ಸಲ್ಲಿಸಿ.
Ssc job
ಕರುನಾಡ ಜನತೆಗೆ ನಮಸ್ಕಾರಗಳು…!
ಎಸ್ ಎಸ್ ಸಿ ಅಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಯಾರು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿರಬೇಕು ಸಂಬಳ ಎಷ್ಟಿರುತ್ತದೆ ಹಾಗೆ ಅರ್ಜಿ ಸಲ್ಲಿಸಲು ವಯೋಮಿತಿಯ ಬಗ್ಗೆ ಅದಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಿದ್ದು ಅರ್ಜಿ ಸಲ್ಲಿಸುವವರು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ….
10ನೇ ತರಗತಿ ಪಿಯುಸಿ ಡಿಪ್ಲೋಮೋ ಹಾಗೂ ಪದವಿ ದರರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ಸೆಲೆಕ್ಷನ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿ ಹಾಗೂ ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28, 2023. ಡಿಸೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಿ..
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್/ಚಲನ್
ಈ ಮೇಲಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವುದು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಹಾಗೆ ಇದರ ಬಗ್ಗೆ ತಿಳಿಸಿ ಅರ್ಜಿಯನ್ನು ಸಲ್ಲಿಸಿ