2024 ನೇ ಸಾಲಿನ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕರುನಾಡ ಜನತೆಗೆ ನಮಸ್ಕಾರಗಳು…
ನಿಮಗೆ ಈಗಾಗಲೇ ತಿಳಿದಿರುವಂತೆ ಭಾರತೀಯ ಅಂಚೆ ಇಲಾಖೆಯಲ್ಲಿ ವರ್ಷಕ್ಕೆ ವಿವಿಧ ರೀತಿಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದೀಗ ಭಾರತೀಯ ಅಂಚೆ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಅರ್ಜಿ ಸಲ್ಲಿಸಲಿರುವ ಶೈಕ್ಷಣಿಕ ಅರ್ಹತೆಗಳೇನು ಹಾಗೆ ಅರ್ಜಿ ಸಲ್ಲಿಸುವುದು ಹೇಗೆ ನೋಡಿ ಸಂಪೂರ್ಣ ವಿವರಣೆ…
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ..
ಫೆಬ್ರವರಿ 9 2024 ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವ ಬಗೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 9, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಟೆಸ್ಟ್
ಡ್ರೈವಿಂಗ್ ಟೆಸ್ಟ್
ಥಿಯರಿ ಟೆಸ್ಟ್
ಪ್ರಾಕ್ಟಿಕಲ್ ಟೆಸ್ಟ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್
ಮೇಲ್ ಮೋಟಾರ್ ಸೇವೆ
ಕಾನ್ಪುರ್ GPO ಕಾಂಪ್ಲೆಕ್ಸ್
ಕಾನ್ಪುರ್-208001
ಉತ್ತರ ಪ್ರದೇಶ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/12/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 9, 2024