ಕರ್ನಾಟಕದ ರಸ್ತೆ ಸಾರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು…! KSRTC,BMTC ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆಗಿದ್ದರೆ ಆರ್ಜಿ ಸಲ್ಲಿಸಿ….! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಸುವರ್ಣ ಅವಕಾಶ….!

ಬೆಂಗಳೂರು ಮಹಾ ನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್‌ನಲ್ಲಿ ಉದ್ಯೋಗಗಳ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ರೈತರಿಗೆ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಖಾಲಿ ಇದ್ದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರವೇ ಅವಕಾಶವನ್ನು ಕಲ್ಪಿಸಿಕೊಡಲಾಗಿದ್ದು ಯಾವ ಯಾವ ಹುದ್ದೆಗಳು ಖಾಲಿ ಇವೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಯಾವ ಯಾವ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಇವೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.

& ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಹತ್ತನೇ ತರಗತಿ, ಪಿಯುಸಿ, ಪದವಿ, ನರ್ಸಿಂಗ್, ಫಾರ್ಮಾಸಿ ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವೇತನ/ Salary Scale:

ಮಾಸಿಕ ರೂ 60000/- ಕ್ರೂಢೀಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಥಶಾಸ್ತ್ರ ಅಥವಾ ತತ್ಸಮಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು.

ವಯೋಮಿತಿ/ Age limit:

ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಹಣಕಾಸು ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಈಗಲೇ ಅರ್ಜಿ ಸಲ್ಲಿಸಿ…!
ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ದೊರೆಯುತ್ತವೆ.

ವಿದ್ಯಾರ್ಹತೆ ಏನಿರಬೇಕು?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಬಿಇ/ ಬಿಟೆಕ್ ಮುಗಿಸಿದವರಿಗೆ  ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗರೂ. 500/-2ಎ, 2ಬಿ, 3ಎ & 3ಬಿರೂ. 300/-ಎಸ್.ಸಿ ,ಎಸ್.ಟಿ & ಪ್ರವರ್ಗ 1ರೂ. 200/-ವಿಕಲಚೇತನರು & ಮಾಜಿ ಸೈನಿಕರುರೂ. 100/-

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಆಯ್ಕೆಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಯನ್ನು ನಡೆಸಲಾಗುತ್ತದೆ. ಸದರಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *