ಬೆಳೆ ವಿಮೆಯ ಬಗ್ಗೆ ಗುಡ್ ನ್ಯೂಸ್…!
ಕೇಂದ್ರ ಸರ್ಕಾರದಿಂದ ಬೆಳೆ ವಿಮೆಯ ಬಗ್ಗೆ ಸ್ಪಷ್ಟನೆಯ ಮಾಹಿತಿ…!
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನಲ್ಲಿ ಮುಂಗಾರು ಸಮಯದಲ್ಲಿ ಸರಿಯಾಗಿ ಮಳೆ ಆಗದೆ ಇರುವುದಕ್ಕಾಗಿ ರಾಜ್ಯ ಸರ್ಕಾರ ಎರಡನೂರ ಹತ್ತಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಬೇಡಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ…
ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ 2000 ಮಧ್ಯಂತರ ಬೆಳೆವಿಮೆ ಬಿಡುಗಡೆ ಮಾಡಿದೆ.

ಇದೀಗ ಕೇಂದ್ರ ಸರ್ಕಾರವು ಬೆಳೆ ವಿಮೆಯ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು ಯಾವ ಬೆಳೆಗೆ ಬೆಳೆ ವಿಮೆಯನ್ನು ಅತಿ ಬೇಗನೆ ನೀಡಲಾಗಿದೆ ನೀಡಲಾಗುವುದು ಎಂದು ಇಲ್ಲಿ ತಿಳಿಯಿರಿ…
ಈಗಾಗಲೇ ನಿಮಗೆ ತಿಳಿದಿರುವಂತೆ ಇನ್ಸೂರೆನ್ಸ್ ಕಂಪನಿಗಳು ಇನ್ನು ಕೆಲವೇ ದಿನಗಳಲ್ಲಿ ಬೆಳೆ ವಿಮೆಯನ್ನು ರೈತರ ಖಾತೆಗೆ ಜಮಾ ಮಾಡುತ್ತಿದ್ದು ಕೇಂದ್ರ ಶಾಸಕರಾದಂತಹ ಪ್ರಹ್ಲಾದ್ ಜೋಶಿ ಅವರು ಬೆಳೆ ವಿಮೆಯ ಬಗ್ಗೆ ಮುಖ್ಯ ಮಾಹಿತಿಯನ್ನು ತಿಳಿಸಿದ್ದಾರೆ.
ಏನದು ಮುಖ್ಯವಾದ ಮಾಹಿತಿ ಇಲ್ಲಿದೆ ನೋಡಿ..
ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು.
ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನ ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು SBI ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.
ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ CEO ರಿತೇಶ್ ಚೌಹಾನ್ ಮತ್ತು SBI ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆ ಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಳೆ ವಿಮೆಯ ಬಗ್ಗೆ ಗುಡ್ ನ್ಯೂಸ್…!
ಕೇಂದ್ರ ಸರ್ಕಾರದಿಂದ ಬೆಳೆ ವಿಮೆಯ ಬಗ್ಗೆ ಸ್ಪಷ್ಟನೆಯ ಮಾಹಿತಿ…!
ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನಲ್ಲಿ ಮುಂಗಾರು ಸಮಯದಲ್ಲಿ ಸರಿಯಾಗಿ ಮಳೆ ಆಗದೆ ಇರುವುದಕ್ಕಾಗಿ ರಾಜ್ಯ ಸರ್ಕಾರ ಎರಡನೂರ ಹತ್ತಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಬೇಡಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ…
ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ 2000 ಮಧ್ಯಂತರ ಬೆಳೆವಿಮೆ ಮಾಡಿದೆ.