DRDO ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತಿ ಉಳ್ಳವರು ಈಗಲೇ ಅರ್ಜಿ ಸಲ್ಲಿಸಿ…!

DRDO ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ಧ್ಯಾನದ ಘರ್ಜನೆ ವೆಬ್ಸೈಟ್ ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಡಿಆರ್‌ಡಿಓ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಡಿ ಆರ್‌ಡಿಯೋ ಡಿಫೆನ್ಸ್ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದ್ದು ಅರ್ಜಿ ಸಲ್ಲಿಸಬೇಕೆಂದರೆ ಶಿಕ್ಷಣ ಅರ್ಹತೆ ಏನಿರಬೇಕು ಹಾಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ..!

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಪದವಿ, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು
DRDO ಯಂಗ್ ಸೈಂಟಿಸ್ಟ್ ಲ್ಯಾಬ್-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
ಡಾ. ರಾಜಾ ರಾಮಣ್ಣ ಕಾಂಪ್ಲೆಕ್ಸ್
ರಾಜಭವನ ಸರ್ಕಲ್
ಹೈಗ್ರೌಂಡ್ಸ್
ಬೆಂಗಳೂರು-560001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 7, 2024

Leave a Reply

Your email address will not be published. Required fields are marked *