ರೈಲ್ವೆ ಇಲಾಖೆ ನೇಮಕಾತಿ – 2869 ಬೃಹತ್ ಹುದ್ದೆಗಳ ನೇಮಕಾತಿ Railway Department recruitment 2024…! 10ನೇ ತರಗತಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ..!

ರೈಲ್ವೆ ಇಲಾಖೆ ನೇಮಕಾತಿ – 2869 ಬೃಹತ್ ಹುದ್ದೆಗಳ ನೇಮಕಾತಿ Railway Department recruitment 2024

WhatsApp Group Join Now
Telegram Group Join Now

ಎಲ್ಲರಿಗೂ ನಮಸ್ಕಾರ!


ನಮ್ಮ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾಮಾನ್ಯ ಜನರಿಗೆ, ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸಹಾಯವಾಗುವಂತಹ ಒಂದು ಬೃಹತ್ ನೇಮಕಾತಿಯ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.

Southern Railway Recruitment 2024 – ಕೇಂದ್ರ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಇದು ಒಂದು ಗುಡ್ ನ್ಯೂಸ್ ಆಗಿದ್ದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2869 ಆಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ಇಲಾಖೆಯು ಇದೀಗ ಅಧಿಕಾರಿ ಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರಿ ನೌಕರಿ ಮಾಡುವ ನೀರೀಕ್ಷೆಯಲ್ಲಿರುವವರಿಗೆ ಇದೊಂದು ಅತ್ಯಂತ ಸಂತಸದ ಸುದ್ದಿಯಾಗಿದೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2869 ಆಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಹುದ್ದೆಗಳ ಮಾಹಿತಿ ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಅಭ್ಯರ್ಥಿಗಳು ಪ್ರತಿಯೊಂದು ಅರ್ಹತೆಯನ್ನು ತಿಳಿದುಕೊಂಡು ನೀವು ಅರ್ಹತೆಯನ್ನು ಹೊಂದಿದ್ದರೆ ತಡ ಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರಕಾರಿ ನೌಕರಿಯನ್ನು ನಿಮ್ಮದಾಗಿಸಿಕೊಳ್ಳಿ.

ಖಾಲಿ ಇರುವ ಹುದ್ದೆಗಳ ಮಾಹಿತಿ – ಭಾರತೀಯ ರೈಲ್ವೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ರೈಲ್ವೆ ಇಲಾಖೆಯಲ್ಲಿ 2869 ಆಪ್ರೆಂಟಿಸ್ ಖಾಲಿ ಇರುತ್ತವೆ. ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ನಿನ್ನೆಯಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ಎಂದು ನೋಡುವುದಾದರೆ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಶೈಕ್ಷಣಿಕವಾಗಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಒಂದು ಶಿಕ್ಷಣ ಮಂಡಳಿಯಲ್ಲಿ 10ನೇ ತರಗತಿ ಪಾಸ್ ಆಗಿದ್ದು ಅದರ ಜೊತೆಗೆ ರೈಲ್ವೆ ಇಲಾಖೆಯ ನೇಮಕಾತಿಯ ನಿಯಮಗಳ ಅನುಸಾರ ಸಂಬಂಧಿಸಿದ ವಿಷಯದಲ್ಲಿ ಐಟಿಐ ಕೋರ್ಸ್ ಕೂಡ ಮುಗಿಸಿರಬೇಕು. ಅದೇ ರೀತಿ 10ನೇ ತರಗತಿ ಪಾಸಾಗಿ ಐಟಿಐ ಕೋರ್ಸ್ ಮುಗಿಸಿದಂತಹ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುತ್ತಾರೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ತಡಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ.

Age limit : ದಕ್ಷಿಣ ರೈಲ್ವೆ ನೇಮಕಾತಿ. ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಹಲವಾರು ಅರ್ಹತೆಗಳನ್ನು ಹೊಂದಿರಬೇಕಾಗಿರುತ್ತದೆ. ಅದರಲ್ಲಿ ನಾವು ವಯಸ್ಸಿನ ಒಂದು ಅರ್ಹತೆಯನ್ನು ಮಾಡಿಕೊಳ್ಳುವುದಾದರೆ ಅಭ್ಯರ್ಥಿಯ ವಯಸ್ಸಿನ ವಯೋಮಿತಿ ನಿಯಮಗಳ ಅನುಸಾರ ಇರಬೇಕು. ಅಭ್ಯರ್ಥಿಯ ಗರಿಷ್ಠ ವಯೋಮಿತಿ 24 ವರ್ಷವನ್ನು ಮೀರಿರಬಾರದು. ಅಭ್ಯರ್ಥಿಗಳು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಹುದ್ದೆಯ ವೇತನ :
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ಸಂಬಳದೊಂದಿಗೆ ಇದ್ದರೆ ಹಲವಾರು ಭತ್ಯೆಗಳನ್ನು ಕೂಡ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವನ್ನು ರೈಲ್ವೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕ ಸಂಬಳವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಆಯ್ಕೆ ಹೇಗಿರಲಿದೆ?
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿಕೊಂಡು ನಂತರದ ಒಂದು ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸುವಂತಹ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ದಾಖಲೆ ಪರಿಶೀಲನೆ ನಡೆದಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ಎಲ್ಲ ದಾಖಲೆಗಳು ಸರಿಯಾಗಿದ್ದರೆ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಪಾಸ್ ಮಾಡಲಾಗುವುದು. ದಾಖಲಾತಿ ಪರಿಶೀಲನೆ ನಡೆದ ನಂತರ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಕೊನೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವುದು ಯಾವಾಗ?
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 29 ಜನವರಿ 2024 ರಿಂದ ಆರಂಭವಾಗುತ್ತದೆ.
ಅದೇ ರೀತಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 28ನೇ ಫೆಬ್ರವರಿ 2024 ಕೊನೆ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ, ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಶುಲ್ಕ : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ಈ ಕೆಳಗಿನಂತೆ ಇರುತ್ತದೆ.

  • ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
  • ಉಳಿದ ವಿವಿಧ ವರ್ಗಗಳ ಅಡಿಯಲ್ಲಿ ಬರುವಂತಹ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ನೂರು ರೂಪಾಯಿಯನ್ನು ನಿಗದಿಪಡಿಸಿರುತ್ತಾರೆ. ಅರ್ಜಿ ಸಲ್ಲಿಸುವ ಲಿಂಕ್ : https://iroams.com/RRCSRApprentice24/recruitmentIndex

Leave a Reply

Your email address will not be published. Required fields are marked *