ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು
ಪ್ರಿಯ ಓದುಗರೆ ಪ್ರಸ್ತುತ ಲೇಖನದಲ್ಲಿ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಡ್ರೈವರ್ ಹುದ್ದೆಗಳು ಖಾಲಿ ಇರಲಿದ್ದು 10ನೇ ತರಗತಿ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಆದರೆ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ..
ಹೌದು ಸ್ನೇಹಿತರೆ, ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇದ್ದರೆ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಇದೇ ತಿಂಗಳು ಫೆಬ್ರವರಿ 9 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಹೀಗಿರಲಿದೆ ನೋಡಿ
ಭಾರತೀಯ ಅಂಚೆ ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ : Post Office Recruitment 2024
ಸಂಬಳದ ವಿವರ : ಈ ಹುದ್ದೆಗೆ ಇಲಾಖೆ ತಿಳಿಸಿರುವಂತೆ ₹19,900 – ₹63,200 ಮಾಸಿಕ ವೇತನವನ್ನು ನೀಡಲಾಗುವುದು.
ಹುದ್ದೆಗಳ ಸಂಖ್ಯೆ : 78
ಶೈಕ್ಷಣಿಕ ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿಯನ್ನು ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ : ನಿಮ್ಮ ಹತ್ತನೇ ತರಗತಿ ಅಂಕಪಟ್ಟಿ ಸೇರಿದಂತೆ ನಿಮ್ಮಮ ಆಧಾರ್ ಕಾರ್ಡ್ ನಿಮ್ಮಮ ಭಾವಚಿತ್ರ ಸಹಿ ತೆಗೆದುಕೊಂಡು ನಿಮ್ಮ ಹತ್ತಿರದ ಕಂಪ್ಯೂಟರ ಸೆಂಟರ್ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ 9 ಫೆಬ್ರುವರಿ 2024ರ ಒಳಗಾಗಿ ಕಳಿಸಬೇಕು.
ಅಧಿಕೃತ ಪಿಡಿಎಫ್ ಡೌನ್ಲೋಡ್ ಲಿಂಕ್ ಡೌನ್ಲೋಡ್ ಮಾಡಿಕೊಳ್ಳಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.
ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಲಿಂಕ್ indiapost.gov.in
ಈ ಮಾಹಿತಿಯು ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.
ಇದೇ ರೀತಿಯ ದಿನನಿತ್ಯದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.